ಜಿ.ಪಂ. ಪ್ರಭಾರಿ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ಮೇಟಿ

Share

ಗದಗ: ಗದಗ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ರಾಜುಗೌಡ್ರ ಕೆಂಚನಗೌಡ್ರ ಇವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನದ ಪ್ರಭಾರವನ್ನು ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಶ್ರೀಮತಿ ಶೋಭಾ. ಬಸವರಾಜ ಮೇಟಿ ಅವರು ಮಂಗಳವಾರ ವಹಿಸಿಕೊಂಡರು.