ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಲು ಅರ್ಹ

Share

ನವದೆಹಲಿ: ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್-19 ವಿರುದ್ಧದ ಲಸಿಕೆ ಪಡೆಯಲು ಅರ್ಹರಾಗುತ್ತಾರೆ. ರಾಜ್ಯಗಳು, ಖಾಸಗಿ ಆಸ್ಪತ್ರೆಗಳು ಮತ್ತು ಕೈಗಾರಿಕಾ ಸಂಸ್ಥೆಗಳು ಉತ್ಪಾದಕರಿಂದ ನೇರವಾಗಿ ಡೋಸೇಜ್‌ಗಳನ್ನು ಪಡೆಯಲು ಲಸಿಕಾ ಅಭಿಯಾನವನ್ನು ಉದಾರೀಕರಣಗೊಳಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.