ಮೇ.28 ರಂದು ತರಬೇತಿ ಕಾರ್ಯಾಗಾರ

Share

ರಾಣೆಬೆನ್ನೂರ: ತಾಲುಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮೇ.28 ಮಂಗಳವಾರ ತಾರಸಿ ತೋಟ ಹಾಗೂ ಅದರ ಪ್ರಾತ್ಯಕ್ಷಿಕೆ ಕುರಿತು 1 ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9900925742 ಸಂಪರ್ಕಿಸಿ ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.