ಹಾವೇರಿಯಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ

Share

ಹಾವೇರಿ, ಜೂನ 12: ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸ್ಥಳ: ಹಾವೇರಿ

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.

ಆಯ್ಕೆ ಪಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್‌ 15, 2021

ಹೆಚ್ಚಿನ ಮಾಹಿತಿಗೆ: haveri.nic.in