Month: August 2019

“ಬನಾಯೆಂಗೆ ಮಂದಿರ್ ಹಾಡು ನಿಷೇಧ ಹಿಂಪಡೆಯಿರಿ: ನೀಲಕಂಠ ಕಂದಗಲ್

ವಿಜಯಪುರ: “ಬನಾಯೆಂಗೆ ಮಂದಿರ್ ಹಾಡು ನಿಷೇಧ ಹಿಂಪಡೆಯುವಂತೆ ಶ್ರೀರಾಮ ಸೇನೆಯ ಮುಖಂಡ ನೀಲಕಂಠ ಕಂದಗಲ್ ಆಗ್ರಹಿಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಈ…

ಸೆಪ್ಟೆಂಬರ್ 1 ರಿಂದ ಮತದಾರರ ಪರಿಶೀಲನೆ ಕಾರ್ಯಕ್ರಮ

ಹಾವೇರಿ: ಭಾರತ ಚುನಾವಣಾ ಆಯೋಗವು ಸನ್-2020ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಪೂರ್ವ ಪರಿಷ್ಕರಣೆ ಚಟುವಟಿಕೆಯಾಗಿ ಜಿಲ್ಲೆಯಾದ್ಯಂತ ನಾಗರಿಕರಿಗೆ ಸುವರ್ಣಾವಕಾಶ…

ಅವಿರೋಧ ಆಯ್ಕೆ

ಹಾವೇರಿ: ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘಕ್ಕೆ ಐದು ವರ್ಷದ ಅವಧಿಗೆ ನಿರ್ದೇಶಕ ಮಂಡಳಿಗೆ ಶುಕ್ರವಾರ ಜರುಗಿದ…

ನೆರೆ ಹಾನಿ ಸಂತ್ರಸ್ತರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಹಾವೇರಿ: ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ನೆರೆಯಿಂದ ಹಾನಿಯಾಗಿರುವ ನಾಗನೂರ, ಕೂಡಲ, ಕುಣಿಮೆಳ್ಳಿಹಳ್ಳಿ ಹಾಗೂ ಕರ್ಜಗಿ ಗ್ರಾಮಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರು…

ನೆರೆಹಾನಿ ಕೇಂದ್ರಕ್ಕೆ ನಾಳೆ ವರದಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಹಾವೇರಿ: ಅತಿವೃಷ್ಠಿ ಹಾಗೂ ನೆರೆಯಿಂದಾಗಿ ರಾಜ್ಯದಲ್ಲಿ ಅಂದಾಜು 32 ಸಾವಿರ ಕೋಟಿ ರೂ. ನಷ್ಟವಾಗಿದ್ದು, ನಾಳೆ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು…

ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಸಿಇಟಿ) ಮೂಲಕ  ಪ್ರಸಕ್ತ 2019-20ನೇ ಸಾಲಿನಲ್ಲಿ ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಾಗೂ…

ಜಿಲ್ಲೆಯ ನದಿ ಪಾತ್ರದ 26 ಹಳ್ಳಿಗಳ ಸ್ಥಳಾಂತರ: ಮುಖ್ಯಮಂತ್ರಿ ಯಡಿಯೂರಪ್ಪ

ಹಾವೇರಿ: ಜಿಲ್ಲೆಯ ನದಿಪಾತ್ರದ ಅಂದಾಜು 25 ರಿಂದ 26 ಹಳ್ಳಿಗಳನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…

ನೆರೆ ಗ್ರಾಮಗಳ ಶಾಶ್ವತ ಸ್ಥಳಾಂತರ, ತಡೆಗೋಡೆ ನಿರ್ಮಾಣ ಮಾಹಿತಿ ಸಂಗ್ರಹಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ

ಹಾವೇರಿ: ನೆರೆ ಪರಿಹಾರಕ್ಕೆ ಸಂಬಂಧಿಸಿದ ಯಾವುದೇ ಪರಿಹಾರ ಕಾರ್ಯಗಳು ನಿಲ್ಲುವುದು, ವಿಳಂಬವಾಗುವುದು ಆಗಬಾರದು. ಸರ್ಕಾರ ಸಂತ್ರಸ್ತರ ಸಮಸ್ಯೆಗೆ ಕೂಡಲೇ ಸ್ಪಂದಿಸಿದ…

ಏಕಾಗ್ರತೆ ಬದುಕಿನ ಗುರಿ ಸಾಧನೆಗೆ ದಾರಿ: ಬಸಶಾಂತಲಿಂಗ ಶ್ರೀ

ಹಾವೇರಿ: ಯಾವುದೇ ಕ್ಷೇತ್ರದಲ್ಲಿ ಮನುಷ್ಯನಿಗೆ ಇಚ್ಚಾಶಕ್ತಿ, ಏಕಾಗ್ರತೆ ಇದ್ದರೆ, ನಮ್ಮಲ್ಲಿರುವ ಗುರಿ ತಲುಪಿ ಎಲ್ಲವನ್ನು ಸಾಧಿಸಬಹುದೆಂದು ಬಸವ ಕೇಂದ್ರ ಹೊಸಮಠದ…

ಆಗಸ್ಟ್ 31 ರಂದು ಮುಖ್ಯಮಂತ್ರಿಗಳಿಂದ ಹಾವೇರಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ

ಹಾವೇರಿ: ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಗಸ್ಟ್ 31 ರಂದು ಪ್ರವಾಹ ಪೀಡಿತ ಜಿಲ್ಲೆಯ ಆಯ್ದ ಪ್ರದೇಶಗಳಿಗೆ…

ತಹಸೀಲ್ದಾರ್ ಶಿವಕುಮಾರಗೆ ರಜೆ ಶಿಕ್ಷೆ

ಹಾವೇರಿ: ತಾಲೂಕಿನಲ್ಲಿ ಅತಿವೃಷ್ಟಿಯಿಂದಾದ ಹಾನಿಯ ಸಮರ್ಪಕ ವರದಿ ಹಾಗೂ ಸಂತ್ರಸ್ತರಿಗೆ ಸಕಾಲದಲ್ಲಿ ಪರಿಹಾರ ಒದಗಿಸುವಲ್ಲಿ ವಿಫಲಗೊಂಡ ತಹಸೀಲ್ದಾರ್ ಎಚ್.ಸಿ. ಶಿವಕುಮಾರ…

ಜಿ.ಪಂ.ಉಪಾಧ್ಯಕ್ಷೆಯಾಗಿ ಗಿರಿಜವ್ವ ಬ್ಯಾಲದಹಳ್ಳಿ ಅವಿರೋಧ ಆಯ್ಕೆ

ಹಾವೇರಿ: ಜಿಲ್ಲಾ ಪಂಚಾಯತಿಯ ನೂತನ ಉಪಾಧ್ಯಕ್ಷೆಯಾಗಿ ತುಮ್ಮಿನಕಟ್ಟೆ ಜಿ.ಪಂ.ಕ್ಷೇತ್ರದ ಗಿರಿಜವ್ವ ಹನುಮಂತಪ್ಪ ಬ್ಯಾಲದಹಳ್ಳಿ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ….

ಮನೆಹಾನಿ ಮರು ಸರ್ವೇ ಕಾರ್ಯ ಪೂರ್ಣ: ತುರ್ತು ಪರಿಹಾರ ವಿತರಣೆಗೆ ಜಿಲ್ಲಾಧಿಕಾರಿ ಸೂಚನೆ

ಹಾವೇರಿ: ಅತಿವೃಷ್ಠಿ ಹಾಗೂ ನೆರೆಯಿಂದ ಜಿಲ್ಲೆಯಲ್ಲಿ ಹಾನಿಯಾಗಿರುವ ಮನೆಗಳ ಸರ್ವೇ ಕಾರ್ಯ ಪೂರ್ಣಗೊಳಿಸಲಾಗಿದ್ದು, ಹತ್ತು ಸಾವಿರ ರೂ. ತುರ್ತು ಪರಿಹಾರ…

ಋಣ ಪರಿಹಾರ ಕಾಯ್ದೆಯ ಉಪಯೋಗ ಪಡೆದುಕೊಳ್ಳಲು ಸಲಹೆ

ಹಾವೇರಿ: ಖಾಸಗಿ ಲೇವಾದೇವಿ,ಗಿರಿವಿದಾರರಿಂದ ಪಡೆದಂತಹ ಸಾಲದ ಋಣದಿಂದ ಮುಕ್ತಗೊಳಿಸಲು  ಕರ್ನಾಟಕ ಋಣ  ಪರಿಹಾರ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಹಾವೇರಿ ಜಿಲ್ಲೆಯ…

ರೈತಸಿರಿ ಯೋಜನೆ: ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ಹಾವೇರಿ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2019-20 ನೇ ಸಾಲಿನ ಸಿರಿಧಾನ್ಯಗಳನ್ನು ಉತ್ತೇಜಿಸಲು “ರೈತಸಿರಿ” ಯೋಜನೆಯನ್ನು ಹಾವೇರಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ….

ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸರಕು ಸಾಗಾಣಿಕೆ ವಾಹನಕ್ಕೆ, ಹನಿ ನೀರಾವರಿ, ಪಾಲಿ/ನೆರಳು ಮನೆ, ಹೈನುಗಾರಿಕೆ, ಹಸು,…

ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ಪಾವತಿ ವಿಳಂಬಕ್ಕೆ ಕಾರಣ ಕೇಳಿ ಹಾವೇರಿ ತಹಶೀಲ್ದಾರಗೆ ನೋಟೀಸ್

ಹಾವೇರಿ: ಅತಿವೃಷ್ಠಿ ಹಾಗೂ ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ವಿತರಣೆಯಲ್ಲಿ ನಿರ್ಲಕ್ಷ್ಯ ಹಾಗೂ ಪರಿಹಾರ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದರಿಂದ ಶಿಸ್ತು…

ಅಗಲಿದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಗೆ ಭಾವಪೂರ್ಣ ಶ್ರದ್ಧಾಂಜಲಿ

ಹಾವೇರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ಅಗಲಿದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರಿಗೆ ಪುಷ್ಪಾರ್ಚಣೆಯ ಮೂಲಕ ಭಾವಪೂರ್ಣ…

ಮಹಿಳೆಯರು ದೌರ್ಜನ್ಯ, ಶೋಷಣೆಗಳನ್ನು ಮೆಟ್ಟಿ ನಿಲ್ಲಬೇಕು: ಬಸವಶಾಂತಲಿಂಗ ಶ್ರೀ

ಹಾವೇರಿ: ಬುದ್ದಿವಂತರು, ಬಂಡವಾಳ ಶಾಹಿಗಳು ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿರುವವರಿಂದ ಇಂದು ಸಮಾಜದಲ್ಲಿ ಮಹಿಳೆಯರು ದೌರ್ಜನ್ಯ, ಶೋಷಣೆಗೆ ಒಳಗಾಗುತ್ತಿದ್ದು,…

ಅ.24ರ ಶನಿವಾರ, ಅ.25 ಭಾನುವಾರ ಶಾಲೆಗಳ ರಜೆ ರದ್ದು, ಡಿಡಿಪಿಐ ಆದೇಶ

ಹಾವೇರಿ: ಜಿಲ್ಲೆಯಲ್ಲಿನ ಅತೀವೃಷ್ಟಿಯ ಕಾರಣಕ್ಕೆ ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ದಿರ್ಘಾವಧಿ ರಜೆ ನೀಡಲಾಗಿತ್ತು. ಸತತ…

ಎಐಟಿಯುಸಿಯಿಂದ ನಿರಾಶ್ರಿತರಿಗೆ ಪರಿಹಾರ ಸಾಮಗ್ರಿ ವಿತರಣೆ

ಹಾವೇರಿ: ನೆರೆ ಪ್ರವಾಹಕ್ಕೆ ಒಳಗಾಗಿವೆ. ಅಲ್ಲಿನ ಜನರಿಗೆ ನೆರವಾಗಲು ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರ ಒಂದು ದಿನದ ಗೌರವಧನವನ್ನು…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯಕ್ಕಾಗಿ ಒತ್ತಾಯಿಸಿ ಎಸ್‍ಎಫ್‍ಐ ಪ್ರತಿಭಟನೆ

ಹಾವೇರಿ: ನಗರದ ಹೊರವಲಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ…

ರಸಗೊಬ್ಬರ, ಬಿತ್ತನೆ ಬೀಜಕ್ಕೆ ಹೆಚ್ಚಿನ ದರ ವಸೂಲಿ ಮಾಡಿದರೆ ದೂರು ನೀಡಿ: ಕೃಷಿ ಇಲಾಖೆ ಜಂಟಿ ನಿರ್ದೇಶಕ

ಹಾವೇರಿ: ರಸಗೊಬ್ಬರ, ಕ್ರೀಮಿನಾಶಕ ಹಾಗೂ ಬಿತ್ತನೆ ಬೀಜಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಠಿಣ…

ಭಾನುವಾರ ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

ಹಾವೇರಿ: ನಗರದ 110 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಹುಕ್ಕೇರಿಮಠ 11 ಕೆವಿ ಮಾರ್ಗದಲ್ಲಿ ವಿದ್ಯುತ್ತ ಟ್ರಾನ್ಸಫಾರ್ಮ ಬದಲಾಯಿಸುವ…

ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ: ಬಸವಶಾಂತಲಿಂಗ ಶ್ರೀ

ಹಾವೇರಿ: ಸಮಾಜ ಸೇವೆಗಳಲ್ಲಿ ತನು, ಮನದ ಸೇವೆಗಳು ಶ್ರೇಷ್ಠತೆ ಪಡೆದುಕೊಂಡಿದ್ದು, ಪ್ರತಿಯೊಬ್ಬರೂ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಕೊಸಿಕೊಂಡು ಜೀವನದಲ್ಲಿ…