Month: August 2019

ನಿರಾಶ್ರಿತರಿಗೆ ತಾತ್ಕಾಲಿಕ ನೆಲೆ ಕಲ್ಪಿಸಿದ ನಗರಸಭೆ

ಹಾವೇರಿ: ನಗರಸಭೆಯ ಡೇ-ನಲ್ಮ ಯೋಜನೆಯಡಿಯಲ್ಲಿ ಎಸ್.ಯು.ಎಚ್. ಉಪಘಟಕಕ್ಕೆ ಸಂಬಂಧಿಸಿದಂತೆ ನಿರಾಶ್ರಿತರಿಗೆ ತಾತ್ಕಾಲಿಕವಾಗಿ ನೆಲೆ ನೀಡುವ ಉದ್ದೇಶದಿಂದ “ಆಸರೆ” ನಿರಾಶ್ರಿತರ ವಸತಿ…

ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಅಗತ್ಯ: ಶಾಸಕ ನೆಹರು ಓಲೇಕಾರ

ಹಾವೇರಿ: ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಅಗತ್ಯವಾಗಿದ್ದು, ಅದರಲ್ಲೂ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸುವುದು ಅವಶ್ಯಕವಾಗಿದೆ…

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅತಿವೃಷ್ಠಿ ಪರಿಹಾರ ಕಾರ್ಯಗಳು ಚುರುಕು: ಸ್ಥಳಾಂತರ ಕಾರ್ಯದಲ್ಲಿ ಅಗ್ನಿಶಾಮಕ ದಳ ಬಳಕೆ

ಹಾವೇರಿ: ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತ ತಂಡ ತಂಡವಾಗಿ ಪರಿಹಾರ ಕಾರ್ಯದಲ್ಲಿ ತೊಡಗಿದೆ. ಸ್ವತಃ…

ಜಿಲ್ಲೆಯಲ್ಲಿ ಮುಂದುವರೆದ ಮಳೆ ಅರ್ಭಟ: ಶನಿವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಹಾವೇರಿ: ಜಿಲ್ಲೆಯಲ್ಲಿ ಸತತ ಸುರಿಯುತ್ತಿರುವ ಮಳೆಯ ಕಾರಣದಿಂದ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಆ. 10 ರಂದು ಜಿಲ್ಲೆಯ ಎಲ್ಲ ಸರಕಾರಿ…

ಹೆಚ್ಚಿದ ಅಂತರ್ಜಲ; ಬೋರ್‌ವೆಲ್‌ನಲ್ಲಿ ಉಕ್ಕಿದ ನೀರು

ಹಾವೇರಿ: ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರವಾಗಿ ಮಳೆಯಿಂದಾಗಿ ಅಂತರ್ಜಲ ಮಟ್ಟ ವೃದ್ಧಿಯಾಗಿದ್ದು, ಸವಣೂರು ತಾಲೂಕಿನ ಮಂತ್ರೋಡಿ ಗ್ರಾಮದ ಸರಕಾರಿ…

ಹಗಲು ರಾತ್ರಿ ವೈದ್ಯಕೀಯ ಸೇವೆಗೆ ಆಸ್ಪತ್ರೆಯಲ್ಲಿ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಹಾವೇರಿ: ಅತಿವೃಷ್ಠಿ ಹಾಗೂ ನೆರೆ ಸಂತ್ರಸ್ಥರಿಗೆ ತ್ವರಿತವಾಗಿ ಸ್ಪಂದಿಸಲು ತಂಡಗಳನ್ನು ರಚಿಸಿಕೊಂಡು ಸಕಾಲದಲ್ಲಿ ನೆರವು ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ…

ಬಿರುಕು ಬಿಟ್ಟ ಹೆದ್ದಾರಿ : ಮಾರ್ಗ ಬದಲಿಸಿ ಜಿಲ್ಲಾಧಿಕಾರಿ ಆದೇಶ

ಹಾವೇರಿ: ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಮಾರ್ಗ ನಿಪ್ಪಾಣಿ ಹತ್ತಿರ ಬಿರುಕು ಬಿಟ್ಟು ಸಂಚಾರ ಸ್ಥಗಿತಗೊಂಡಿರುವ ಕಾರಣ ಹಾವೇರಿಯಿಂದ ಧಾರವಾಡ…

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರಕ್ಕೆ ಮೊದಲ ಆದ್ಯತೆ: ಮುಖ್ಯಮಂತ್ರಿ ಬಿಎಸ್‌.ವೈ

ಬೆಂಗಳೂರು: ಭಾರಿ ವರ್ಷಧಾರೆಯಿಂದ ತತ್ತರಿಸುತ್ತಿರುವ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ…

ಅಗಲಿದ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‍ಗೆ ಭಾವಪೂರ್ಣ ಶ್ರಂದ್ಧಾಂಜಲಿ

ಹಾವೇರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಬೆಳ್ಳಿಗ್ಗೆ ಅಗಲಿದ ಮಾಜಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‍ಗೆ ಭಾವಪೂರ್ಣ…

ಜಮ್ಮು ಕಾಶ್ಮೀರ ಪುನಾರಚನೆ ವಿಧೇಯಕಕ್ಕೆ ಲೋಕಸಭೆ ಅಂಗೀಕಾರ

ನವದೆಹಲಿ: ಜಮ್ಮು- ಕಾಶ್ಮೀರ, ಲಡಾಕ್‌ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಸ್ಥಾನಮಾನ ನೀಡುವ ಜಮ್ಮು ಕಾಶ್ಮೀರ ಪುನಾರಚನೆ ವಿಧೇಯಕಕ್ಕೆ ಲೋಕಸಭೆಯಲ್ಲಿ ಮಂಗಳವಾರ…

ಅತೀವೃಷ್ಠಿ ಬಾಧಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಹಾವೇರಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ತೊಂದರೆಯಾಗಿರುವ ನಗರದ ನಾಗೇಂದ್ರನಮಟ್ಟಿ, ಶಾಂತಿನಗರ ಹಾಗೂ ಅಲೆಮಾರಿ ಕ್ಯಾಂಪಿಗೆ ಮಂಗಳವಾರ ಭೇಟಿ…

ಜಿಲ್ಲೆಯಲ್ಲಿ ಮುಂದುವರಿದ ವರುಣನ ಆರ್ಭಟ; ನಾಳೆ ಶಾಲೆಗಳಿಗೆ ರಜೆ

ಹಾವೇರಿ: ಜಿಲ್ಲೆಯಲ್ಲಿ ವರುಣನ ಅರ್ಭಟ ಮುಂದುವರೆದಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಬುಧವಾರ ಜಿಲ್ಲೆಯ ಎಲ್ಲಾ ಸರಕಾರಿ ಅನುದಾನಿತ…

ಜಿಲ್ಲೆಯಲ್ಲಿ ಮಳೆ ಅಬ್ಬರ; ಶಾಲಾ ಕಾಲೇಜುಗಳಿಗೆ ರಜೆ

ಹಾವೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಮಂಗಳವಾರ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ…..

ವಾಹನ ಸವಾರರೇ ಹುಷಾರ್! ಸಂಚಾರ ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು; ಅಂಗೀಕಾರಗೊಂಡ ಮಸೂದೆ

ನವದೆಹಲಿ: ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದ ಮೋಟಾರು ವಾಹನ (ತಿದ್ದುಪಡಿ) ಮಸೂದೆ 2019ಕ್ಕೆ ಸಂಸತ್ತು ಬುಧವಾರ ಅನುಮೋದನೆ ನೀಡಿದೆ. ಸಂಚಾರ…