Month: April 2020

ಶಾಸಕರ ಹೆಸರಲ್ಲಿ ನಕಲಿ ಪಾಸ್ ಸೃಷ್ಟಿ: ಅರೋಪಿ ಅಂದರ್

ಹಾವೇರಿ: ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕರ ಹೆಸರಿನಲ್ಲಿ ನಕಲಿ ಪಾಸ್ ಸೃಷ್ಟಿಸಿ ಗದಗ ಜಿಲ್ಲೆಯಿಂದ ಹಾವೇರಿಗೆ ಪ್ರವೇಶಮಾಡುತ್ತಿದ್ದ ಕಾರು ಚಾಲಕನೋರ್ವ…

53 ಜನರ ಗಂಟಲು ದ್ರವದ ಮಾದರಿ ಪ್ರಯೋಗಾಲಯಕ್ಕೆ ರವಾನೆ

ಹಾವೇರಿ: ಜಿಲ್ಲೆಯಿಂದ ಬುಧವಾರ 53 ಜನರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಜಿಲ್ಲೆಯಲ್ಲಿ ಈವರೆಗೂ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿಲ್ಲ…

ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಆಗಮಿಸುವ ವಾಹನಗಳ ತಪಾಸಣೆಗೆ ಚೆಕ್ ಪೋಸ್ಟ್

ಹಾವೇರಿ: ಜಿಲ್ಲಾಧಿಕಾರಿಗಳ ಆದೇಶದನ್ವಯ ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಮೆಣಸಿನಕಾಯಿ ಮಾರಾಟಕ್ಕೆ ಆಗಮಿಸುವ…

ಲಾಕ್‍ಡೌನ್ ಅವಧಿ ವಿಸ್ತರಣೆ, ಅನಗತ್ಯ ಬೀದಿಗಿಳಿದರೆ ಕಠಿಣ ಕ್ರಮ: ಎಸ್ಪಿ ಕೆ.ಜಿ.ದೇವರಾಜ

ಹಾವೇರಿ: ಲಾಕ್‍ಡೌನ್ ಅವಧಿ ಮೇ 3 ರವರೆಗೆ ಮುಂದುವರಿಸಲಾಗಿದ್ದು, ಅನಗತ್ಯವಾಗಿ ಬೀದಿಯಲ್ಲಿ ಓಡಾಡುವೆ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು…

ಲಾಕ್‌ಡೌನ್‌ ಬಂದೋಬಸ್ತ್‌ಗಾಗಿ ಜಿಲ್ಲೆಗೆ ಬಂದಿದ್ದ ಕೆಎಸ್‌ಆರ್‌ಪಿ ತುಕಡಿಯ 24 ಮಂದಿಗೆ ಕ್ವಾರಂಟೈನ್‌

ಹಾವೇರಿ: ಬಳ್ಳಾರಿಯಿಂದ ಜಿಲ್ಲೆಗೆ ಕೋವಿಡ್‌–19 ಕರ್ತವ್ಯದ ಮೇಲೆ ಬಂದಿದ್ದ ಕರ್ನಾಟಕ ರಾಜ್ಯ ಮೀಸಲು ಪಡೆ (KSRP) ಕಾನ್‌ಸ್ಟೆಬಲ್‌ವೊಬ್ಬರಿಗೆ ಕೊರೊನಾ ಸೋಂಕು…

ಲಾಕ್ ಡೌನ್ ಹಿನ್ನಲೆ: ಹೊಸಮಠ ಶ್ರೀಗಳಿಂದ ಉಪಹಾರ, ಮಾಸ್ಕ್ ವಿತರಣೆ

ಹಾವೇರಿ: ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಪತ್ರಕರ್ತರು, ಪತ್ರಿಕಾ ಏಜೆಂಟ್, ಪತ್ರಿಕಾ ವಿತರಕರು ಸೇರಿದಂತೆ ಪೊಲೀಸ್ ಸಿಬ್ಬಂದಿಗಳಿಗೆ…

ಕರೋನಾ ಸೋಂಕು ತಡೆ ಲಾಕ್ ಡೌನ್, ಉದ್ಯೋಗ ಖಾತ್ರಿ ಕೂಲಿಕಾರರಿಗೆ ಕೆಲಸಕ್ಕೆ ಇಲ್ಲ ತೊಂದರೆ: ಸಿಇಓ ರಮೇಶ ದೇಸಾಯಿ

ಹಾವೇರಿ: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡಲಾಗುತ್ತಿದೆ. ಒಂದು ಕಾಮಗಾರಿಯಲ್ಲಿ ಐದು…

ಲಾಕ್ ಡೌನ್ ಹಿನ್ನಲೆ: ಸರಳವಾಗಿ ಅಕ್ಕಮಹಾದೇವಿ ಜಯಂತಿಗೆ ಆಚರಣೆ

ಹಾವೇರಿ: ಕೊರೋನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನಗರದ ಬಸವಕೇಂದ್ರ ಹೊಸಮಠದಲ್ಲಿ ಬುಧವಾರ ಸರಳವಾಗಿ…

ಅಂಬುಜಾ ಎಕ್ಸ್‍ಪೋರ್ಟ ಕಂಪನಿ ಆರಂಭಕ್ಕೆ ಅನುಮತಿ

ಹಾವೇರಿ: ಜಿಲ್ಲೆಯ ಶಿಗ್ಗಾಂವ ತಾಲೂಕು ಹುಲಸೋಗಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುಜರಾತ ಅಂಬುಜಾ ಎಕ್ಸ್‍ಪೋರ್ಟ ಲಿ. ಕಂಪನಿ ಆರೋಗ್ಯ ಇಲಾಖೆ ಮತ್ತು…

ಗಡಿ ಪ್ರದೇಶದ ಚೆಕ್ ಪೋಸ್ಟ್ ಬಿಗಿಗೊಳಿಸಿ, ಜಿಲ್ಲೆಯಲ್ಲಿ ಆರೋಗ್ಯ ತಪಾಸಣೆ ಆರಂಭಿಸಲು ಗೃಹ ಸಚಿವರ ಸಲಹೆ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆದ ಗೃಹ…

ಬೇಕರಿ, ಚಿಕನ್, ಮೀನು, ಮಟನ್ ಶಾಪ್ ತೆರೆಯಲು ಕ್ರಮ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

ಹಾವೇರಿ: ಸರ್ಕಾರದ ಆದೇಶದಂತೆ ಕರೋನಾ ಸೋಂಕು ಹರಡದಂತೆ ಆರೋಗ್ಯ ಇಲಾಖೆಯ ಸುರಕ್ಷತಾ ಮಾನದಂಡ ಅಳವಡಿಸಿಕೊಂಡು ಜಿಲ್ಲೆಯ ಬೇಕರಿ ಅಂಗಡಿಗಳು, ಚಿಕನ್,…

ಲಾಕ್ ಡೌನ್ ಹಿನ್ನಲೆ: ಸದಾಶಿವ ಶ್ರೀಗಳಿಂದ ಊಟ ವಿತರಣೆ

ಹಾವೇರಿ: ಲಾಕ್ ಡೌನ್ ಹಿನ್ನಲೆಯಲ್ಲಿ ತುರ್ತು ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಹಾವೇರಿ ಹುಕ್ಕೇರಿ ಮಠದ ವತಿಯಿಂದ ಸದಾಶಿವ ಶ್ರೀಗಳು…

ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಹಾವೇರಿ: ಲಾಕ್‍ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕೊರತೆಯಾಗದಂತೆ ಕಾರ್ಮಿಕ ಇಲಾಖೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಕಾರ್ಮಿಕರಿಗೆ…

ಲಾಕ್‍ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಕಾರ್ಖಾನೆಗಳ ಷರತ್ತುಬದ್ಧ ಆರಂಭಕ್ಕೆ ಸೂಚನೆ

ಹಾವೇರಿ: ನೊವೆಲ್ ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಅವಧಿಯಲ್ಲಿ ಸ್ಥಗಿತಗೊಳಿಸಲಾದ ಅಗತ್ಯ ವಸ್ತುಗಳ ಕಾರ್ಖಾನೆಗಳನ್ನು ಆರೋಗ್ಯ ಇಲಾಖೆಯ ಮಾರ್ಗಸೂಚಿ…

ಹಾವೇರಿ ಜಿಲ್ಲೆಯ ಬಡವರಿಗೆ ಉಚಿತ ಹಾಲು ವಿತರಣೆಗೆ ಚಾಲನೆ

ಹಾವೇರಿ: ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಬಡ ಜನರಿಗೆ, ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ, ನಿರಾಶ್ರಿತರಿಗೆ ಲಾಕ್‍ಡೌನ್‍ನಿಂದಾಗಿ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಜನತೆಯ…

ಕಾರ್ಮಿಕರಿಗೆ ನಿತ್ಯ ಐದು ಸಾವಿರ ಲೀಟರ್ ಹಾಲು ಉಚಿತ ವಿತರಣೆ ಕ್ರಮ

ಹಾವೇರಿ: ಜಿಲ್ಲೆಗೆ ಪ್ರತಿ ನಿತ್ಯ ಐದು ಸಾವಿರ ಲೀಟರ್ ಹಾಲು ಕೆ.ಎಂ.ಎಫ್‍ನಿಂದ ಪೂರೈಕೆಯಾಗುತ್ತಿದ್ದು, ಜಿಲ್ಲೆಯ ಕಾರ್ಮಿಕರಿಗೆ ನಗರ ಸ್ಥಳೀಯ ಸಂಸ್ಥೆ,…

ಮೂರು ದಿನದಲ್ಲಿ ಉಜ್ವಲ ಫಲಾನುಭವಿಗಳಿಗೆ ಅಡುಗೆ ಸಿಲೆಂಡರ್ ವಿತರಣೆ ಮಾಡಿ

ಹಾವೇರಿ: ಕರೋನಾ ವೈರಸ್ (ಕೋವಿಡ್-19) ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಪ್ರಧಾನಮಂತ್ರಿ ಉಜ್ವಲ…

ಅಂಚೆ ಇಲಾಖೆಯಿಂದ ಅಗತ್ಯ ವಸ್ತುಗಳ ಫಾರ್ಸಲ್ ಸೇವೆ ಆರಂಭ

ಹಾವೇರಿ: ರಾಷ್ರ್ಟೀಯ ವಿಪತ್ತು ನಿರ್ವಹಣಾ ಅಡಿಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾರತೀಯ ಅಂಚೆ ಇಲಾಖೆಯು ಅವಶ್ಯಕವಾದ ಸೇವೆಗಳನ್ನು ಜನರಿಗೆ ಒದಗಿಸಲು…

ವಲಸೆ ಕಾರ್ಮಿಕರ ತಾತ್ಕಾಲಿಕ ವಸತಿ ಕೇಂದ್ರಕ್ಕೆ ಸಿಇಒ ರಮೇಶ ದೇಸಾಯಿ ಭೇಟಿ

ಹಾವೇರಿ: ಜಿಲ್ಲೆಯ ಶಿಗ್ಗಾಂವ ಸಮಾಜ ಕಲ್ಯಾಣ ಇಲಾಖೆ ಬಾಲಕಿಯ ವಸತಿ ನಿಲಯದಲ್ಲಿ ಸ್ಥಾಪಿಸಿರುವ ವಲಸೆ ಕಾರ್ಮಿಕರ ತಾತ್ಕಾಲಿಕ ಪುನರ್ ವಸತಿ…

ಹಾವೇರಿ ಜಿಲ್ಲೆಯಿಂದ 31 ಮೆಟ್ರಿಕ್ ಟನ್ ಶುಂಠಿ, ಕಲ್ಲಂಗಡಿ, ಪೇರಲ ದೆಹಲಿ, ಗೋವಾ ರಾಜ್ಯಕ್ಕೆ ರಫ್ತು

ಹಾವೇರಿ: ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಜಿಲ್ಲೆಯ ರೈತರ ತೋಟಗಾರಿಕಾ ಉತ್ಪನ್ನಗಳನ್ನು ದೆಹಲಿ, ಶಿವಮೊಗ್ಗ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ರಫ್ತುಮಾಡಲಾಗಿದೆ…

ಪ್ರಧಾನಮಂತ್ರಿ ಉಜ್ವಲ ಫಲಾನುಭವಿಗಳಿಗೆ 3 ತಿಂಗಳು ಉಚಿತ ಎಲ್.ಪಿ.ಜಿ. ಗ್ಯಾಸ್ ಸಿಲೆಂಡರ್

ಹಾವೇರಿ: ಕರೋನಾ ವೈರಸ್ (ಕೋವಿಡ್-19) ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಪ್ರಧಾನಮಂತ್ರಿ ಉಜ್ವಲ…