Month: May 2020

ಬಿತ್ತನೆಗೆ ರಾಸಾಯನಿಕ ಕಡಿಮೆ ಬಳಸಿ, ಪ್ರಮಾಣೀಕರಿಸಿದ ಬೀಜ ಬಿತ್ತನೆ ಮಾಡಲು ರೈತರಿಗೆ ಸಲಹೆ

ಹಾವೇರಿ: ಬಿತ್ತನೆ ಭೂಮಿಗೆ ಕೇವಲ ರಾಸಾಯನಿಕ ಗೊಬ್ಬರಗಳನ್ನು ಬಳಸದೇ ಸಗಣಿ ಗೊಬ್ಬರ, ಎರೆಹುಳು ಗೊಬ್ಬರ ಹಾಗೂ ಇಲಾಖೆಯ ವಿವಿಧ ಯೋಜನೆಗಳಡಿ…

ಹಾವೇರಿ ಜಿಲ್ಲೆಯಲ್ಲಿ ಕೋವಿಡ್ ನಿಷೇಧಾಜ್ಞೆ ಕಟ್ಟುನಿಟ್ಟಾಗಿ ಪಾಲನೆಗೆ ಅಪರ ಜಿಲ್ಲಾಧಿಕಾರಿ ಆದೇಶ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ನಿಷೇಧಾಜ್ಞೆ ಕಟ್ಟುನಿಟ್ಟಾಗಿ ಪಾಲನೆ ಮಾಡುವುದರೊಂದಿಗೆ ಸರ್ಕಾರದ ಕೆಲ ನಿಯಮಗಳನ್ನು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಕಡ್ಡಾಯವಾಗಿ ಪಾಲನೆ…

ಪಡಿತರ ಆಹಾರಧಾನ್ಯವನ್ನು ಪಡೆದುಕೊಳ್ಳಿ: ಜಿಲ್ಲಾಧಿಕಾರಿ

ಹಾವೇರಿ: ಕೋವಿಡ್-2019ರ ಕೋರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯು “ಲಾಕ್‍ಡೌನ್” ಇರುವುದರಿಂದ ಜಿಲ್ಲೆಯ ಎಲ್ಲ ಎಎವೈ ಮತ್ತು ಬಿಪಿಎಲ್ ಮತ್ತು…

ಹಾವೇರಿ ಜಿಲ್ಲೆಯಲ್ಲಿ ಕೆಲವು ವ್ಯಾಪಾರ ವಹಿವಾಟಿಗೆ ವಿನಾಯಿತಿ-ನಿಯಮ ಪಾಲಿಸದ ಅಂಗಡಿಗಳ ಲೈಸನ್ಸ್ ರದ್ದು

ಹಾವೇರಿ: ಹಸಿರು ವಲಯದಲ್ಲಿರುವ ಜಿಲ್ಲೆಯಲ್ಲಿ ಆಯ್ದ ಆರ್ಥಿಕ ಚಟುವಟಿಕೆಗೆ ಅನುಮತಿ ನೀಡಲಾಗಿದೆ. ಬಟ್ಟೆ-ಬಂಗಾರ ಮಾರಾಟದ ಅಂಗಡಿಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ…

ಭಗೀರಥರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ

ಹಾವೇರಿ: ಮಹರ್ಷಿ ಭಗೀರಥರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ…