Month: June 2020

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ: ಒಂದೇ ದಿನ 49 ಜನರಿಗೆ ಸೋಂಕು ದೃಢ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್-19 ನಿಂದ ಇಬ್ಬರು ಮಹಿಳೆಯರು ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಐವರು ಆಶಾ ಕಾರ್ಯಕರ್ತೆಯರು, ಗ್ರಾಮ ಲೆಕ್ಕಾಧಿಕಾರಿ, ಖಾಸಗಿ…

ಹಾವೇರಿ: ಕೊರೊನಾ ಸೋಂಕಿನಿಂದ ಇಬ್ಬರು ಸಾವು

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಸೋಂಕಿಗೆ ಮಂಗಳವಾರ ಇಬ್ಬರು ವೃದ್ಧೆಯರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ….

ಹಾವೇರಿ: ಸವಣೂರಿನ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢ, 56ಕ್ಕೇರಿದ ಕೋವಿಡ್ ಪ್ರಕರಣ

ಹಾವೇರಿ: ಜಿಲ್ಲೆಯಲ್ಲಿ ಸವಣೂರಿನ 9 ತಿಂಗಳ ಗಂಡು ಮಗುವಿಗೆ ಶನಿವಾರ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ…

ಹಾವೇರಿ: ಶಿರಬಡಗಿ ಪೊಲೀಸ್ ಕಾನ್‍ಸ್ಟೇಬಲ್ ಸೇರಿದಂತೆ ಇಬ್ಬರಿಗೆ ಕೋವಿಡ್ ಸೋಂಕು ದೃಢ, ಪ್ರಕರಣ ಸಂಖ್ಯೆ 55 ಕ್ಕೆ ಏರಿಕೆ

ಹಾವೇರಿ: ಜಿಲ್ಲೆಯಲ್ಲಿ ಇಬ್ಬರಿಗೆ ಶುಕ್ರವಾರ ಕೋವಿಡ್ ಸೋಂಕು ದೃಢಪಟ್ಟಿದೆ. ಬೆಂಗಳೂರಿನ ಚಾಮರಾಜಪೇಟೆಯ ಸಿಎಆರ್ ಹೆಡ್ ಕ್ವಾಟರ್ ನಲ್ಲಿ ಪೊಲೀಸ್ ಕಾನ್‍ಸ್ಟೇಬಲ್…

ಎಸ್ಸೆಸ್ಸೆಲ್ಸಿ ಪರೀಕ್ಷೆ: 18,503 ವಿದ್ಯಾರ್ಥಿಗಳು ಹಾಜರ್

ಹಾವೇರಿ: ಕೋವಿಡ್ ಆತಂಕದ ನಡುವೆ ಮುಂದೂಡಲ್ಪಟ್ಟ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಗುರುವಾರದಿಂದ ಆರಂಭಗೊಂಡಿದ್ದು, ಮೊದಲ ದಿನ ಜಿಲ್ಲೆಯಾದ್ಯಂತ ಸುಗಮವಾಗಿ ನಡೆದಿದೆ….

ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ನಕಲು ಮಾಡಿಸಲು ಯತ್ನ: ಐವರ ವಿರುದ್ಧ ಪ್ರಕರಣ ದಾಖಲು

ಹಾವೇರಿ: ಜಿಲ್ಲೆಯ ಹಿರೇಕೆರೂರು ಪಟ್ಟಣದ ಸಂಗಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಅಕ್ರಮವಾಗಿ ಪ್ರವೇಶ…

ಕೋವಿಡ್ ಸೋಂಕಿತ ಶಿಗ್ಗಾಂವ ಪಿಗ್ಮಿ ಏಜೆಂಟ್ ಸಂಪರ್ಕಿತರು ಸ್ವಯಂ ಪರೀಕ್ಷೆಗೆ ಎ.ಸಿ. ಮನವಿ

ಹಾವೇರಿ: ಜಿಲ್ಲೆಯ ಶಿಗ್ಗಾಂವ ಪಟ್ಟಣದ ಜಯನಗರ ನಿವಾಸಿ ಪಿಗ್ಮಿ ಏಜೆಂಟ್ P-9412 ಪುರುಷನಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಕಳೆದ 10…

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ಧತೆ: ತಾಲೂಕಿನ ಪ್ರತಿ ಸೆಂಟರ್‌ನಲ್ಲಿ ಹೆಲ್ತ್ ಕೌಂಟರ್, ಮಾರ್ಕಿಂಗ್ ವ್ಯವಸ್ಥೆ

ಹಾವೇರಿ: ಜೂನ್ 25 ರಿಂದ ಜುಲೈ 04 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗೆ ತಾಲೂಕಾ ಆಡಳಿತ ಸನ್ನದ್ಧವಾಗಿದ್ದು, ತಾಲೂಕಿನ…

ಕೋವಿಡ್ ಸಂಕಷ್ಟ ಕಾಲದಲ್ಲಿ 2 ಲಕ್ಷ ಹೊಸ ರೈತರಿಗೆ ಕೃಷಿ ಸಾಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಸಂಕಷ್ಟ ಕಾಲದಲ್ಲಿ ಸಹಕಾರ ಇಲಾಖೆ ರೈತರು ಹಾಗೂ ಆಶಾ ಕಾರ್ಯಕರ್ತೆಯರ ನೆರವಿಗೆ ನಿಂತು ಶ್ಲಾಘನೀಯ ಕೆಲಸ ಮಾಡಿದೆ ಎಂದು…

ಹಾವೇರಿ ಜಿಲ್ಲೆಗೆ ಮೇಘಾ ಡೈರಿ ಮಂಜೂರು-ಡಿಸಿಸಿ ಬ್ಯಾಂಕ್, ಕೆ.ಎಂ.ಎಫ್: ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ

ಹಾವೇರಿ: ಜಿಲ್ಲೆಗೆ ನೂರಕ್ಕೆ ನೂರರಷ್ಟು ಮೇಘಾಡೈರಿ ಸ್ಥಾಪನೆ ಮಾಡಲಾಗುವುದು. ಪ್ರತ್ಯೇಕ ಡಿಸಿಸಿ ಬ್ಯಾಂಕ್ ಕೆ.ಎಂ.ಎಫ್ ಕುರಿತಂತೆ ಈಗಾಗಲೇ ಹಲವು ಸಭೆಗಳನ್ನು…

ಮುಂದಿನ ದಿನಗಳಲ್ಲೂ ಕೋವಿಡ್ ಸಮರ್ಥ ನಿಭಾವಣೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಜಿಲ್ಲಾ ಆಸ್ಪತ್ರೆಯಲ್ಲಿ ನೂತನ ವೈರಾಣು ಸಂಶೋಧನೆ ಮತ್ತು ರೋಗ ನಿರ್ಣಯ ಪ್ರಯೋಗಾಲಯವನ್ನು (ವಿ.ಆರ್.ಡಿ.ಎಲ್) ಸೋಮವಾರ ಗೃಹ ಸಚಿವ ಮತ್ತು…

ಜಾತ್ರಾ ಚಟುವಟಿಕೆ ನಡೆಸಿದ ಆರೋಪ, 40 ಜನರ ಮೇಲೆ‌ ಪ್ರಕರಣ ದಾಖಲಿಸಲು

ಹಾವೇರಿ: ಲಾಕ್ ಡೌನ್ ಹಿನ್ನಲೆಯಲ್ಲಿ ತಾಲ್ಲೂಕಿನ ಕರ್ಜಗಿ ಗ್ರಾಮದ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜಾತ್ರೆಯನ್ನು ರದ್ದುಪಡಿಸಿದ ಕ್ರಮವನ್ನು ಉಲ್ಲಂಘಿಸಿ ಸಭೆ ಹಾಗೂ…

ವಿ.ಆರ್.ಡಿ.ಎಲ್. ಪ್ರಯೋಗಾಲಯ ಶೀಘ್ರ ಆರಂಭ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

ಹಾವೇರಿ: ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಮಾಣವಾಗುತ್ತಿರುವ ವೈರಾಣು ಸಂಶೋಧನೆ ಮತ್ತು ರೋಗ ನಿರ್ಣಯ ಪ್ರಯೋಗಾಲಯದ (ವಿ.ಆರ್.ಡಿ.ಎಲ್.) ಸ್ಥಾಪನಾ ಕಾರ್ಯ ಅಂತಿಮ ಹಂತದಲ್ಲಿದ್ದು,…

ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಿಡಿಗೆಡಿಗಳ ಬಂಧನಕ್ಕೆ ಆಗ್ರಹ

ಸವಣೂರ : ಬಂಜಾರ(ಲಂಬಾಣಿ) ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಠ ಮೀಸಲಾತಿ ಪಟ್ಟಿಯಿಂದ ಹೊರಗಿಡುವಂತೆ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದೆ…

ಮುಖ್ಯಮಂತ್ರಿ ಅನಿಲಭಾಗ್ಯ ಫಲಾನುಭವಿಗಳಿಗೆ 3 ರಿಫಿಲ್ ಸಿಲಿಂಡರ್ ಉಚಿತ ವಿತರಣೆ

ಹಾವೇರಿ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ “ಮುಖ್ಯಮಂತ್ರಿ ಅನಿಲಭಾಗ್ಯ” ಯೋಜನೆಯಡಿ ಜಿಲ್ಲೆಯ 4280 ಫಲಾನುಭವಿಗಳಿಗೆ ಎಪ್ರಿಲ್-2020 ಮಾಹೆಯಿಂದ ಪ್ರತಿ ಮಾಹೆಗೆ ಒಂದರಂತೆ…

ಸೋಯಾಬಿನ್ ಮೊಳಕೆ ಸಮಸ್ಯೆ, ಪರ್ಯಾಯ ಬೆಳೆ ಬೆಳೆಯುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ ರೈತರಲ್ಲಿ ಮನವಿ

ಹಾವೇರಿ: ಮುಂಗಾರು ಸೋಯಾ ಬಿತ್ತನೆಯ ಮೊಳಕೆ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಂಗಳವಾರ ಕಂಪನಿಯ ಮಾಲೀಕರು ಹಾಗೂ ಪೂರೈಕೆದಾರರ ಸಭೆ ಕರೆಯಲಾಗಿದೆ….

ಹಾವೇರಿ: ಕೋವಿಡ್ 19ನಿಂದ ಐವರು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಹಾವೇರಿ: ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿರುವ ಐವರನ್ನು ಸೋಮವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ರಾಣೆಬೆನ್ನೂರ ತಾಲ್ಲೂಕ…