Month: November 2020

ಜಿಲ್ಲೆಯ 209 ಗ್ರಾ.ಪಂ.ಗಳಿಗೆ ಎರಡು ಹಂತದಲ್ಲಿ ಚುನಾವಣೆ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

ಹಾವೇರಿ: ಜಿಲ್ಲೆಯ 209 ಗ್ರಾಮ ಪಂಚಾಯತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ…

ಪೂರ್ವಾನುಮತಿ ಪಡೆಯದೇ ಸಮಾರಂಭ, ಮದುವೆ ನಡೆಸಿದರೆ ರೂ.25 ಸಾವಿರ ದಂಡ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಎಚ್ಚರಿಕೆ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿದ್ದರೆ ಜನರಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವುದು ಕಂಡುಬರುತ್ತಿದೆ. ಇನ್ನು ಮುಂದೆ…

ಕೋವಿಡ್ ನಿಯಂತ್ರಣ, ಜಿಲ್ಲೆಯ ಫಾರ್ಮಸಿ ಅಧಿಕಾರಿಗಳ ಶ್ರಮ ಅಪಾರ: ಡಾ. ಸತೀಶ ಬಸರಿಗಿಡದ

ಗದಗ: ನಮ್ಮೆಲ್ಲರ ನಿದ್ದೆಗೆಡಿಸಿದ ಮಾಹಾಮಾರಿ ಕೋವಿಡ್-೧೯ ನಿಯಂತ್ರಿಸುವಲ್ಲಿ ಫಾರ್ಮಸಿ ಅಧಿಕಾರಿಗಳ ಪಾತ್ರ ಹಾಗೂ ಈ ಸಂಧರ್ಭದಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಸಂಬಧಿಸಿದ…

ಬಿಜೆಪಿಗರು ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದು ಬಡಿದಾಟದಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ: ಎಂ ಪಿ ನಾಡಗೌಡ್

ಧಾರವಾಡ: ಬಿಜೆಪಿ ರಾಜ್ಯದಲ್ಲಿ ಬಹುಮತ ಇಲ್ಲದಿದ್ದರೂ ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದು ಈಗ ಬರೀ ಬಡಿದಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ…

ಜಿಲ್ಲೆಯಲ್ಲಿ ಸಕಾಲ ಸಪ್ತಾಹ ಆಚರಣೆಗೆ ನೋಡಲ್ ಅಧಿಕಾರಿಗಳ ತಂಡದ ಭೇಟಿ

ಗದಗ: ಜಿಲ್ಲೆಯಲ್ಲಿ ಸಕಾಲ ಸಪ್ತಾಹವನ್ನು ನವೆಂಬರ್ 30ರಿಂದ ಡಿಸೆಂಬರ್ 5 ರವರೆಗೆ ಯಶಸ್ವಿಯಾಗಿ ಆಚರಿಸಲಾಗುತ್ತಿದ್ದು ಗದಗ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ,…

ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಶನ್‌ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಧಾರವಾಡ: ಉತ್ತರ ಕರ್ನಾಟಕ ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರ ಮೇಲೆ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಶನ್ ಸದಸ್ಯರು ದೌರ್ಜನ್ಯ ಮಾಡುತ್ತಿದ್ದಾರೆ…

ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಸಿ.ಸಿ. ಪಾಟೀಲ ಚಾಲನೆ

ಗದಗ: ರೋಣ ತಾಲ್ಲೂಕಿನ ಸಂದಿಗವಾಡ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಆಶ್ರಯ ಕಾಲನಿಯಲ್ಲಿನ ಸಿ.ಸಿ.ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ರಾಜ್ಯದ…

ಯೊಗೇಶಗೌಡ ಕೊಲೆ ಪ್ರಕರಣ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್‌ಗೆ ಜಾಮೀನು

ಧಾರವಾಡ: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ, ಸಾಕ್ಷಿ ನಾಶಾ ಆರೋಪ ಹೊತ್ತಿದ್ದ ಇನ್ಸ್ ಪೆಕ್ಟರ್…

ಗ್ರಾಮಗಳ ಅಭಿವೃದ್ಧಿಗೆ ಉತ್ತಮ ಆಳ್ವಿಕೆ ಮುಖ್ಯ: ಸಚಿವ ಜಗದೀಶ್ ಶೆಟ್ಟರ್

ಧಾರವಾಡ: ಗ್ರಾಮಗಳ ಅಭಿವೃದ್ಧಿಗೆ ಉತ್ತಮ ಆಳ್ವಿಕೆ ಬೇಕಾಗಿದ್ದು, ಉತ್ತಮ ಆಳ್ವಿಕೆ ಸಿಕ್ಕಲ್ಲಿ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯ. ಅಲ್ಲದೆ ಬರುವ…

ಮರಾಠ ಅಭಿವೃದ್ಧಿ ಪ್ರಾಧಿಕಾರ ಇನ್ನೂ ಆಗಿಲ್ಲಾ: ಶ್ರೀನಿವಾಸ್ ಮಾನೆ

ಧಾರವಾಡ: ಮರಾಠ ಅಭಿವೃದ್ಧಿ ಪ್ರಾಧಿಕಾರ ಇನ್ನೂ ಅಧಿಕೃತವಾಗಿ ಸ್ಥಾಪನೆಯಾಗಿಲ್ಲ, ಒಂದು ವೇಳೆ ಮಾಡಿದ್ದರೆ, ಅಧಿಕೃತವಾಗಿ ದಾಖಲಾತಿಗಳು ಇದ್ದರೆ ನೀಡಿ ಎಂದು…

ಮರಾಠ ಸಮುದಾಯ ಬಡವರ ಸಮಾಜ, ಅಭಿವೃದ್ದಿಗೆ 50 ಕೋಟಿ ಸಾಕಾಗುವುದಿಲ್ಲ: ಶಾಸಕಿ ಅಂಜಲಿ ನಿಂಬಾಳ್ಕರ್

ಧಾರವಾಡ: ಮುಖ್ಯಮಂತ್ರಿಗಳು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿ, ಅದಕ್ಕೆ ಐವತ್ತು ಕೋಟಿ ರೂಪಾಯಿ ನೀಡಿರುವುದಾಗಿ ಹೇಳುತ್ತಿದ್ದಾರೆ. ಆದರೆ ಕೇವಲ…

ಏಕೀಕರಣ ಹೋರಾಟಕ್ಕೆ ವಿರೂಪಾಕ್ಷನವರ ಪಾತ್ರ ಅಪಾರ: ಐ.ಎ. ರೇವಡಿ

ಗದಗ: ಏಕೀಕರಣ ಚಳುವಳಿಯಲ್ಲಿ ಅಬ್ಬಿಗೇರಿ ವಿರೂಪಾಕ್ಷಪ್ಪನವರ ಪಾತ್ರ ಅಪಾರವಾದ್ದು ಎಂದು ಕಸಾಪ ತಾಲೂಕು ಅಧ್ಯಕ್ಷ ಐ.ಎ.ರೇವಡಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ…

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ಕರೆ ನೀಡಿದ ಜಿಲ್ಲಾಧಿಕಾರಿ

ಗದಗ: ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆದ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್…

ಮೀಸಲಾತಿಗಾಗಿ ಕೇಂದ್ರ ಗೃಹ ಸಚಿವರಿಗೆ ವಿಭೂತಿ, ಲಿಂಗ, ರುದ್ರಾಕ್ಷಿ ಕಳಹಿಸಿದ ಲಿಂಗಾಯತರು

ಧಾರವಾಡ: ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿಗೆ ಕೇಂದ್ರ ಗೃಹ ಸಚಿವರು ತಡೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿ ಧಾರವಾಡದಲ್ಲಿ ಇಂದು ಜಾಗತಿಕ ಲಿಂಗಾಯತ…

ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಎಸ್ಎಫ್ಐ ಪ್ರತಿಭಟನೆ

ಹಾವೇರಿ: ಮಹಿಳೆಯರ ಮೇಲಿನ ಆತ್ಯಾಚಾರ, ದೌರ್ಜನ್ಯ ತಡೆಗಟ್ಟುವುದರ ಜತೆಗೆ ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಭಾರತ್ ವಿದ್ಯಾರ್ಥಿ ಫೆಡರೇಷನ್…

ಬಳ್ಳಾರಿ ಜಿಲ್ಲೆ ವಿಭಜನೆ ಖಂಡನೆ: ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ ಜೋಳದ ರಾಶಿಯಲ್ಲಿ ಕನ್ನಡ ಮತ್ತು ತೆಲಗು ಸಾಹಿತಿ ಗುತ್ತಿ ಚಂದ್ರಶೇಖರ ರೆಡ್ಡಿ ನೇತೃತ್ವದಲ್ಲಿ…

ಠಾಣೆಯ ಎದರೇ ಪೊಲೀಸರ ಪ್ರತಿಭಟನೆ: ಸಾಮೂಹಿಕ ‌ವರ್ಗಾವಣೆಗೆ ಆಗ್ರಹ…!

ಧಾರವಾಡ: ಸಾರ್ವಜನಿಕ ವಲಯದಲ್ಲಿ‌ ನಡೆಯುತ್ತಿದ್ದ ಪ್ರತಿಭಟನೆಗಳಿಗೆ‌ ಸೇರಿದಂತೆ ‌ಸಾರ್ವಜನಿಕರಿಗೆ ರಕ್ಷಣೆ ನೀಡುತ್ತಿದ್ದ, ಪೊಲೀಸರೇ ಈಗ ಸಾಮೂಹಿಕ ವರ್ಗಾವಣೆಗೆ ಒತ್ತಾಯಿಸಿ ಠಾಣೆಯ…

ಧಾರವಾಡ ಎಪಿಎಂಸಿ ಠಾಣೆಯ ಪಿಎಸ್ಐ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಕೀಲರ ಆಕ್ರೋಶ

ಧಾರವಾಡ: ಕಳೆದ ನವೆಂಬರ್ 25ರಂದು ನ್ಯಾಯವಾದಿಯ ಮೇಲೆ‌ ಧಾರವಾಡದ ನವನಗರ ಠಾಣೆಯ ಪಿಎಸ್ಐ ಹಲ್ಲೆ ಮಾಡಿರುವುದನ್ನು ಖಂಡಿಸಿ, ಧಾರವಾಡದಲ್ಲಿ‌ ಇಂದು…