Month: December 2020

ನಕಲಿ ಜಾತಿ ಪ್ರಮಾಣಪತ್ರ ನೀಡಿ ಹುದ್ದೆ ಗಿಟ್ಟಿಸಿದ ವ್ಯಕ್ತಿ: ಪ್ರಕರಣ ದಾಖಲು

ಹಾವೇರಿ: ಪರಿಶಿಷ್ಟ ಜಾತಿಗೆ ಸರ್ಕಾರ ಮೀಸಲಿಟ್ಟ ಸೌಲಭ್ಯವನ್ನು ಪಡೆದುಕೊಳ್ಳಲು ವ್ಯಕ್ತಿಯೊಬ್ಬರು ಸುಳ್ಳು ದಾಖಲೆಗಳನ್ನು ನೀಡಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡು…

ತಪ್ಪನ್ನು ತಿದ್ದಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಿ: ನ್ಯಾಯಾಧೀಶ ಕಿರಣ ಕಿಣಿ

ಹಾವೇರಿ: ಯಾವುದೋ ಕೆಟ್ಟಗಳಿಗೆಯಲ್ಲಿ ನಡೆದ ತಪ್ಪಿನಿಂದ ಇಂದು ನೀವು ಕಾರಾಗೃದಲ್ಲಿ ಇರುವಂತಾಗಿದೆ. ಕಾರಾಗೃಹ ವಾಸ ಶಾಶ್ವತವಲ್ಲ, ಹಾಗಾಗಿ ತಪ್ಪನ್ನು ತಿದ್ದಿಕೊಂಡು…

ಖಾಸಗಿ ಅಲೋಪಥಿ ವೈದ್ಯರಿಂದ ಜಿಲ್ಲಾದ್ಯಂತ ಮುಷ್ಕರ, ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್

ಹಾವೇರಿ: ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ…

ಸಾರಿಗೆ ನೌಕರರ ಪ್ರತಿಭಟನೆ: ಪ್ರಯಾಣಿಕರ ಪರದಾಟ

ಹಾವೇರಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ಬಂಧಿಸಿದ ನೌಕರರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ…

ರಸ್ತೆ ಕಾಮಗಾರಿ ನಡೆಸಲ್ಲ: ಸಚಿವ ಬಿ.ಸಿ.ಪಾಟೀಲ ಸ್ಪಷ್ಟನೆ

ರಟ್ಟೀಹಳ್ಳಿ: ತಾಲ್ಲೂಕಿನಲ್ಲಿ ನಡೆಯುತ್ತಿರುವ ಶಿಕಾರಿಪುರ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಪೈಪ್‌ಗಳು ಹಾದು ಹೋಗುವ ರೈತರ ಜಮೀನುಗಳಲ್ಲಿ ಭೂಮಿಗೆ ಮಾತ್ರ…

ಮಕ್ಕಳ ಹಕ್ಕುಗಳ ರಕ್ಷಣಾ ಕಾರ್ಯದಲ್ಲಿ ಸೈನಿಕರಂತೆ ಕಾರ್ಯನಿರ್ವಹಿಸಿ: ಆಯೋಗದ ಸದಸ್ಯೆ ಭಾರತಿ ವಾಳ್ವೇಕರ

ಹಾವೇರಿ: ನಾವೆಲ್ಲ ಮಕ್ಕಳ ಹಕ್ಕುಗಳ ರಕ್ಷಣಾ ಸೈನಿಕರು. ಮಕ್ಕಳ ಪಾಲನೆ, ಪೋಷಣೆ, ಹಕ್ಕುಗಳ ರಕ್ಷಣೆ ಕಾರ್ಯ ನಮ್ಮೆಲ್ಲರ ಜವಾಬ್ದಾರಿ ಎಂದು…

ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೆ ಮೊದಲ ಆದ್ಯತೆ: ಜಿ.ಪಂ. ಸಿಇಒ ಮಹ್ಮದ್ ರೋಶನ್

ಹಾವೇರಿ: ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರ ನನ್ನ ಮೊದಲ ಆದ್ಯತೆಯಾಗಿದ್ದು, ಕಾಲಮಿತಿಯೊಳಗೆ ಯೋಜನೆಗಳ ಅನುಷ್ಠಾನಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಮಾಡುವೆ ಎಂದು…

ಅಲ್ಪಸಂಖ್ಯಾತರ ಬಿ.ಎಡ್ ಹಾಗೂ ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಗದಗ: ಡಿಸೆಂಬರ್ ೭:೨೦೨೦-೨೧ ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಇವರಿಂದ ಅಲ್ಪಸಂಖ್ಯಾತರ ಬಿ.ಎಡ್ ಹಾಗೂ ಡಿ.ಎಡ್ ವಿದ್ಯಾರ್ಥಿಗಳಿಗೆ…

ಗ್ರಾ.ಪಂ. ಚುನಾವಣೆ: ಅಧಿಕಾರಿಗಳಿಗೆ ತರಬೇತಿ

ಧಾರವಾಡ: 2ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಜಿಲ್ಲೆಯ ನವಲಗುಂದ ತಾಲೂಕಿನ ಗ್ರಾಮಪಂಚಾಯತ್ ಚುನಾವಣೆಗಳ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ನವಲಗುಂದ…

ವಿನಯ ಕುಲಕರ್ಣಿ ಜಾಮೀನು ಅರ್ಜಿ: ಮತ್ತೇ ಮುಂದೂಡಿದ ನ್ಯಾಯಾಲಯ

ಧಾರವಾಡ: ಹೆಬ್ಬಳ್ಳಿ ಜಿಲ್ಲಾ‌ ಪಂಚಾಯತ್ ಸದಸ್ಯ ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಲಾರಿ: ಕ್ಲೀನರ್‌ಗೆ ಗಂಭೀರ ಗಾಯ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಲಾರಿವೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಧಾರವಾಡ ತಾಲೂಕಿನ ಕಣವಿ ಹೊನ್ನಾಪುರ ಬಳಿ ನಡೆದಿದೆ….

ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ, ಉಪನ್ಯಾಸಕರ ಉಪವಾಸ ಸತ್ಯಾಗ್ರಹ

ಧಾರವಾಡ: ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಗೂ ಶಾಲಾ ಕಾಲೇಜು ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ, ಧಾರವಾಡದಲ್ಲಿ ಪರಿಷತ್ ಸದಸ್ಯ…