Month: June 2021

ಉದಾಸಿ ಅಂತ್ಯಕ್ರಿಯೆಗೆ ವಿರಕ್ತಮಠದಲ್ಲಿ ಸಕಲ ಸಿದ್ಧತೆ

ಬೆಂಗಳೂರಿನಿಂದ ವಿಶೇಷ ವಾಹನದಲ್ಲಿ ಹೊರಟಿರೋ ಶಾಸಕ ಉದಾಸಿ ಪಾರ್ಥಿವ ಶರೀರ ಮಧ್ಯಾಹ್ನ ಹಾನಗಲ್ ತಲುಪಲಿದೆ. ಅಂತ್ಯಕ್ರಿಯೆಗೆ ಹಾನಗಲ್​ನ ವಿರಕ್ತಮಠದ ರುದ್ರಭೂಮಿಯಲ್ಲಿ…

ಹಾನಗಲ್ ಕ್ಷೇತ್ರದ ಶಾಸಕ ಸಿ.ಎಂ ಉದಾಸಿ ನಿಧನ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್‌ ಕ್ಷೇತ್ರದ ಶಾಸಕ, ಮಾಜಿ ಸಚಿವ ಸಿ.ಎಂ.ಉದಾಸಿ (85) ಮಂಗಳವಾರ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾದರು. ಬೆಂಗಳೂರಿನ…

ಹಾವೇರಿಯಲ್ಲಿ ನಾಳೆಯಿಂದ ಅಂಗವಿಕಲರಿಗೆ ಕೋವಿಡ್ ಲಸಿಕೆ

ಹಾವೇರಿ, ಜೂನ್ 6: ಜಿಲ್ಲೆಯಲ್ಲಿರುವ ಅಂಗವಿಕಲರು, ಬುದ್ಧಿಮಾಂದ್ಯರು ಹಾಗೂ ಹಿರಿಯ ನಾಗರಿಕರಿಗೆ ಸೋಮವಾರದಿಂದ ಗ್ರಾಪಂವಾರು ಕೋವಿಡ್ ಲಸಿಕೆ ನೀಡಲು ಆರಂಭಿಸಲಾಗುವುದು…

ಉಸಿರಾಟದ ಸಮಸ್ಯೆ: ಆಸ್ಪತ್ರೆಗೆ ದಾಖಲಾದ ಹಿರಿಯ ನಟ ದಿಲೀಪ್ ಕುಮಾರ್

ಹಿಂದಿ ಸಿನಿಮಾದ ಹಿರಿಯ ನಟ ದಿಲೀಪ್ ಕುಮಾರ್ ಅವರನ್ನು ಮುಂಬೈನ ಹಿಂದೂಜಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. 98 ವರ್ಷ ವಯಸ್ಸಿನ…

ಎರಡು ತಿಂಗಳಲ್ಲಿ ಹಾವೇರಿಯಲ್ಲಿ 48 ಮಂದಿ ನಾಪತ್ತೆ: ಎಸ್ಪಿ ದೇವರಾಜ್

ಹಾವೇರಿ, ಜೂನ್ 6: ಹಾವೇರಿಯಲ್ಲಿ ಕಳೆದ ಎರಡು ತಿಂಗಳಲ್ಲಿ ಸುಮಾರು 48 ಮಂದಿ ನಾಪತ್ತೆಯಾಗಿದ್ದಾರೆಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ತಿಳಿಸಿದ್ದಾರೆ….

ಅಕ್ಕಪಕ್ಕದ ಜಿಲ್ಲೆಯಲ್ಲಿ IAS ಗಂಡ ಹೆಂಡ್ತಿ ಜಿಲ್ಲಾಧಿಕಾರಿ..

ಮೈಸೂರು, ಜೂನ್ 6: ರಾಜ್ಯದ ಎರಡು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಈಗ ಗಂಡ-ಹೆಂಡತಿ ಇಬ್ಬರೂ ಜಿಲ್ಲಾಧಿಕಾರಿಗಳಾಗಿದ್ದಾರೆ. ನಿನ್ನೆಯಷ್ಟೇ ಮೈಸೂರು ಜಿಲ್ಲಾಧಿಕಾರಿ ರೋಹಿಣಿ…

ಲಾಕ್​ಡೌನ್​ ಮಧ್ಯೆ ಪಾಲಿಕೆಯಿಂದ ಅತಿಕ್ರಮಣ ಅಂಗಡಿ ತೆರವು ಕಾರ್ಯಾಚರಣೆ

ಧಾರವಾಡ, ಜೂನ್ 5: ಧಾರವಾಡದ ಸೂಪರ್ ಮಾರುಕಟ್ಟೆಯಲ್ಲಿ ಅತಿಕ್ರಮಣ ಮಾಡಿಕೊಂಡಿರುವ ಅಂಗಡಿಗಳನ್ನು ‌ಬೆಳ್ಳಂ ಬೆಳಗ್ಗೆ ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ…

ಬೆಳಗಾವಿ, ಧಾರವಾಡದಲ್ಲಿ ಕೋವಿಡ್ ನಿಯಂತ್ರಣ ಪರಿಶೀಲನೆ ನಡೆಸಲಿರುವ ಬಿಎಸ್​​ವೈ

ಬೆಂಗಳೂರು, ಜೂನ್ 4: ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಖುದ್ದಾಗಿ ಕೋವಿಡ್ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆ ನಡೆಸಲು ನಿರ್ಧರಿಸಿರುವ…

ರಾಜ್ಯದಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು-ನಿರ್ಧಾರ ಪ್ರಕಟ

ಬೆಂಗಳೂರು, ಜೂನ್ 4: ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದೇಶದ ಅನೇಕ ರಾಜ್ಯಗಳಲ್ಲಿ 12ನೇ ತರಗತಿಯ ಪರೀಕ್ಷೆಯನ್ನ ರದ್ದುಗೊಳಿಸಲಾಗಿದೆ….

ಕೊರೊನಾ ಮಹಾಮಾರಿ ಮಧ್ಯೆ ಧಾರವಾಡದಲ್ಲಿ ಚಿಕೂನ್ ಗುನ್ಯಾ

ಧಾರವಾಡ, ಜೂನ್ 3: ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿರುವಾಗಲೇ ಧಾರವಾಡದಲ್ಲೀಗ ಚಿಕೂನ್ ಗುನ್ಯಾದ ಆತಂಕ ಶುರುವಾಗಿದೆ. ಜಿಲ್ಲೆಯ ಲಕಮಾಪೂರ ಗ್ರಾಮದ…

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪೈಲೆಟ್ ಜಿಲ್ಲೆಯಾಗಿ ಹಾವೇರಿ ಆಯ್ಕೆ

ಹಾವೇರಿ, ಜೂನ್ 3: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ (ಎನ್ಎಫ್ಎಸ್ಎಂ) ಪ್ರಧಾನಮಂತ್ರಿಗಳು ರೂಪಿಸಿರುವ ಎಣ್ಣೆ ಹಾಗೂ ಬೆಳೆಕಾಳು ಬೆಳೆಗಳ ಬಹುಬೆಳೆ…

ಲಾಕ್​​ಡೌನ್ನಿಂದ ಸೀಜ್ ಮಾಡಲಾದ ವಾಹನಗಳಿಂದ ಮೈದಾನ ಫುಲ್

ಕಲಬುರಗಿ, ಜೂನ್ 2: ಕೊರೊನಾ ನಿಯಂತ್ರಿಸಲು, ರಾಜ್ಯಾದ್ಯಂತ ಲಾಕ್​​ಡೌನ್ ಜಾರಿಯಲ್ಲಿದೆ. ಅಗನತ್ಯವಾಗಿ ಹೊರಗಡೆ ಓಡಾಡದಂತೆ ಜನರಿಗೆ ಸೂಚನೆ ನೀಡಲಾಗಿದೆ. ನಿಯಮ…

ಸಿಬಿಎಸ್‌ಇಯ 12ನೇ ತರಗತಿ ಪರೀಕ್ಷೆ ಇಲ್ಲ: ಕರ್ನಾಟಕದಲ್ಲಿ ದ್ವಿತೀಯ ಪಿಯು ಪರೀಕ್ಷೆ ರದ್ದು?

ಬೆಂಗಳೂರು, ಜೂನ್ 02: ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಮಾಡಿದೆ. ಮಂಗಳವಾರ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ…

ರಾಜ್ಯದಲ್ಲಿ 1292 ಕಪ್ಪು ಶಿಲೀಂಧ್ರ ಪ್ರಕರಣ, ಧಾರವಾಡದಲ್ಲಿ ಹೆಚ್ಚು ಸಾವು

ಬೆಂಗಳೂರು, ಜೂನ್ 1: ಕೋವಿಡ್‌ನಿಂದ ಗುಣಮುಖರಾದ ಬಳಿಕವೂ ಕಪ್ಪು ಶಿಲೀಂಧ್ರ ಜನರನ್ನು ಕಾಡುತ್ತಿದೆ. ಔಷಧಿಯ ಕೊರತೆ, ಸೂಕ್ತ ಸಮಯಕ್ಕೆ ಚಿಕಿತ್ಸೆ…