ಅ. 21 ಪೊಲೀಸ್ ಹುತಾತ್ಮ ದಿನಾಚರಣೆ

Share

ಹಾವೇರಿ: ಕರ್ತವ್ಯ ಪಾಲನೆಯಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸ್‍ರ ನೆನಪಿಗಾಗಿ “ಪೊಲೀಸ್ ಹುತಾತ್ಮರ ದಿನಾಚರಣೆ” ಕಾರ್ಯಕ್ರಮವನ್ನು ಅಕ್ಟೋಬರ್ 21 ರಂದು ಬೆಳಿಗ್ಗೆ 8-00 ಗಂಟೆಗೆ ಕೆರಿಮತ್ತಿಹಳ್ಳಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜರುಗಲಿದೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ.ಜಿ.ದೇವರಾಜು ಅವರು ತಿಳಿಸಿದ್ದಾರೆ.