ಇಂದು ಅಂಡಮಾನ್ ಗೆ ಮಾನ್ಸೂನ್

Share

ನವದೆಹಲಿ: ಭಾನುವಾರ ಮಧ್ಯಾಹ್ನ ಬಂಗಾಳ ಕೊಲ್ಲಿ ಹಾಗೂ ನಿಕೋಬಾರ್ ದ್ವೀಪಗಳಿಗೆ ಮುಂಗಾರು ಪ್ರವೇಶಿ ಸಲಿದ್ದು, ಅಂಡಮಾನ್ ನಲ್ಲಿ 40-50 ಕಿಮೀ ಪ್ರತಿ ಗಂಟೆ ವೇಗದಲ್ಲಿ ಗಾಳಿ ಬೀಸಲಿದೆ. ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಕೆಲ ಪ್ರದೇಶಗಳಿಗೆ ವಾಡಿಕೆಗಿಂತ ಮೊದಲೇ ಮಾನ್ಸೂನ್ ಪ್ರವೇಶಿಸಲಿದ್ದು, ಮುಂದಿನ ನಾಲ್ಕು ದಿನಗಳ ವರೆಗೆ ಅಂಡ ಮಾನ್ ದ್ವೀಪದಲ್ಲಿ ಮಳೆ ಸುರಿಯಲಿದೆ.

Leave a Reply

Your email address will not be published.