ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಬೆಂಗಳೂರಿಗೆ ವರ್ಗಾವಣೆ

Share

ಹಾವೇರಿ: ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಕೆ.ಪರಶುರಾಮ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿಸಿ ಶನಿವಾರ ಸಂಜೆ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲಿಗೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಕೆ.ಜಿ.ದೇವರಾಜ್ ಅವರನ್ನು ನೇಮಿಸಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.