ಜೂನ್ 3 ರಂದು ಕೆಡಿಪಿ ಮಾಸಿಕ ಸಭೆ

Share

ಹಾವೇರಿ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2019-20ನೇ ಸಾಲಿನ ಎಪ್ರಿಲ್ ಮಾಹೆಯ ಮಾಸಿಕ ಕೆಡಿಪಿ ಸಭೆಯು ಜೂನ್ 3 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಶಿದ್ಲಿಂಗಪ್ಪ ಕರಿಯಪ್ಪ ಕರಿಯಣ್ಣನವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.