ಬಜೆಟ್‌ಗೂ ಮುನ್ನ ಬಂಪರ್ ಗಿಫ್ಟ್: ಸಿಲಿಂಡರ್ ದರದಲ್ಲಿ ಇಳಿಕೆ

Share

ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್​​​ ಅಧಿವೇಶನಕ್ಕೂ ಮುನ್ನವೇ ಅಡುಗೆ ಅನಿಲ ದರದಲ್ಲಿ ಇಳಿಕೆಯಾಗಿದ್ದು, ಸಬ್ಸಿಡಿ ರಹಿತ ಪ್ರತಿ ಎಲ್​​ಪಿಜಿ ಸಿಲಿಂಡರ್​​ ದರದಲ್ಲಿ 100 ರೂ. ಇಳಿಕೆಯಾಗಿದೆ. ಈ ಪರಿಷ್ಕೃತ ದರವು ಭಾನುವಾರ ಮಧ್ಯರಾತ್ರಿಯಿಂದ ಜಾರಿಯಾಗಲಿದೆ.