ಬಾಲ ಶಕ್ತಿ, ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Share

ಹಾವೇರಿ: ಅಸಾಧರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಶಕ್ತಿ ಪುರಸ್ಕಾರ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿಗೆ ಅರ್ಹ ಮಕ್ಕಳು, ವ್ಯಕ್ತಿ ಹಾಗೂ ಸಂಸ್ಥೆಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ.

ಆಸಕ್ತರುwww.nca-wcd.nic.in£ನಲ್ಲಿ ನಾಮ ನಿರ್ದೇಶಕರನ್ನು ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.