ಸಂಚಾರಿ ಸ್ವಾಬ್ ಸಂಗ್ರಹ ವಾಹನಕ್ಕೆ ಚಾಲನೆ

Share

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ರೂಪಿಸಲಾದ ಕೋವಿಡ್-19 ಮೊಬೈಲ್ ಸ್ವಾಬ್ ಕಲೆಕನ್ಸ್ ವಾಹನಕ್ಕೆ ಸಾರಿಗೆ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಹಾಗೂ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಚಾಲನೆ ನೀಡಿದರು.