ಸೆ.25 ರಂದು ಉದ್ಯೋಗ ಮೇಳ

Share

ಹಾವೇರಿ: ತಾಲೂಕಿನ ನೆಗಳೂರ ಗ್ರಾಮದಲ್ಲಿ ಕೇಂದ್ರ ಹಾಗೂ ರಾಜ್ಯ ಕೌಶಲ್ಯ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ ಪಂಚಾಯತ್ ನೆಗಳೂರ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೂಂದಿದ ನಿರುದ್ಯೋಗ ಯುವಕ ಯುವತಿಯರಿಗಾಗಿ ಸೆ.25ರ ಬುಧವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 12.30 ರವರಗೆ ಸ್ವಾತಂತ್ರ್ಯ ಯೋಧರ ಸಮುದಾಯ ಭವನದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.8431217258 ಸಂಪರ್ಕಿಸಬಹುದು ಎಂದು ‌ಪ್ರಕಟಣೆಯಲ್ಲಿ ತಿಳಿಸಿದ್ದಾರೆ